Genesis · chapter 39 · verse 10
Genesis 39:10 in Kannada
ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು.
Avalu pratidina yosephana sangada maatanaadidaagyoo avanu avala kooda malaguvadakkaadaroo avala hattira iruvada kkaadaroo kivigodade hodanu.
Genesis 39:10 in English
- King James Version (KJV)
- And it came to pass, as she spake to Joseph day by day, that he hearkened not unto her, to lie by her, [or] to be with her.
- World English Bible (WEB)
- As she spoke to Joseph day by day, he didn’t listen to her, to lie by her, or to be with her.
- American Standard Version (ASV)
- And it came to pass, as she spake to Joseph day by day, that he hearkened not unto her, to lie by her, [or] to be with her.
- Bible in Basic English (BBE)
- And day after day she went on requesting Joseph to come to her and be her lover, but he would not give ear to her.
- Darby Translation (DBY)
- And it came to pass as she spoke to Joseph day by day and he hearkened not to her, to lie with her [and] to be with her,
- Webster's Bible (WBS)
- And it came to pass, as she spoke to Joseph day by day, that he hearkened not to her, to lie by her, [or] to be with her.
- Young's Literal Translation (YLT)
- And it cometh to pass at her speaking unto Joseph day [by] day, that he hath not hearkened unto her, to lie near her, to be with her;
Read in context
- 8ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.
- 9ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
- 10ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು.
- 11ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ.
- 12ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.
Cross references
- 1 Peter 2:11 1 ಪೇತ್ರನು 2:11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 1 Thessalonians 5:22 1 ಥೆಸಲೊನೀಕದವರಿಗೆ 5:22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
- 1 Corinthians 6:18 1 ಕೊರಿಂಥದವರಿಗೆ 6:18ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.
- 2 Timothy 2:22 2 ತಿಮೊಥೆಯನಿಗೆ 2:22ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- Proverbs 2:16 ಜ್ಞಾನೋಕ್ತಿಗಳು 2:16ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
- Genesis 39:8 ಆದಿಕಾಂಡ 39:8ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.
- Proverbs 23:27 ಜ್ಞಾನೋಕ್ತಿಗಳು 23:27ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ.
- Proverbs 7:5 ಜ್ಞಾನೋಕ್ತಿಗಳು 7:5ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು.
- Proverbs 6:25–26 ಜ್ಞಾನೋಕ್ತಿಗಳು 6:25–26ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ. ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.
- Proverbs 22:14 ಜ್ಞಾನೋಕ್ತಿಗಳು 22:14ಪರಸ್ತ್ರೀಯ ಬಾಯಿ ಆಳವಾದ ಕುಣಿ; ಕರ್ತನಿಗೆ ಅಸಹ್ಯವಾದವನು ಅದರಲ್ಲಿ ಬೀಳುವನು.
- Proverbs 5:3 ಜ್ಞಾನೋಕ್ತಿಗಳು 5:3ಪರಸ್ತ್ರೀಯ ತುಟಿಗಳು ಜೇನು ತುಪ್ಪದಂತೆ ತೊಟ್ಟಿ ರುವವು, ಅವಳ ಬಾಯಿಯು ಎಣ್ಣೆಗಿಂತಲೂ ಮೃದು ವಾಗಿದೆ.