Genesis · chapter 39 · verse 11
Genesis 39:11 in Kannada
ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ.
Heegiruvalli avanu tanna kelasa maaduvadakke maneyannu praveshisidaaga maneyavaralli obbaroo mane yalliralilla.
Genesis 39:11 in English
- King James Version (KJV)
- And it came to pass about this time, that [Joseph] went into the house to do his business; and [there was] none of the men of the house there within.
- World English Bible (WEB)
- About this time, he went into the house to do his work, and there were none of the men of the house inside.
- American Standard Version (ASV)
- And it came to pass about this time, that he went into the house to do his work; and there was none of the men of the house there within.
- Bible in Basic English (BBE)
- Now one day he went into the house to do his work; and not one of the men of the house was inside.
- Darby Translation (DBY)
- that on a certain day he went into the house to do his business, and there was none of the men of the house there in the house.
- Webster's Bible (WBS)
- And it came to pass, about this time, that [Joseph] went into the house to do his business; and [there was] none of the men of the house there within.
- Young's Literal Translation (YLT)
- and it cometh to pass about this day, that he goeth into the house to do his work, and there is none of the men of the house there in the house,
Read in context
- 9ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
- 10ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು.
- 11ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ.
- 12ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.
- 13ಅವನು ತನ್ನ ವಸ್ತ್ರ ವನ್ನು ತನ್ನ ಕೈಯಲ್ಲಿ ಬಿಟ್ಟುಬಿಟ್ಟದ್ದನ್ನೂ ಹೊರಗೆ ಓಡಿಹೋದದನ್ನೂ ಅವಳು ಕಂಡು
Cross references
- Ephesians 5:3 ಎಫೆಸದವರಿಗೆ 5:3ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
- Ephesians 5:12 ಎಫೆಸದವರಿಗೆ 5:12ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ.
- Jeremiah 23:24 ಯೆರೆಮೀಯ 23:24ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Proverbs 9:17 ಜ್ಞಾನೋಕ್ತಿಗಳು 9:17ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
- Job 24:15 ಯೋಬನು 24:15ವ್ಯಭಿಚಾರಿಯ ಕಣ್ಣು ಮುಂಗತ್ತಲೆಗೆ ಕಾದುಕೊಂಡು -- ಯಾವ ಕಣ್ಣೂ ನನ್ನನ್ನು ನೋಡುವದಿಲ್ಲವೆಂದು ಹೇಳುತ್ತದೆ; ಮುಖ ವನ್ನು ಮುಚ್ಚಿಕೊಳ್ಳುತ್ತಾನೆ.