Skip to content
ThuthiThuthiThuthi
Genesis · chapter 39 · verse 13

Genesis 39:13 in Kannada

ಅವನು ತನ್ನ ವಸ್ತ್ರ ವನ್ನು ತನ್ನ ಕೈಯಲ್ಲಿ ಬಿಟ್ಟುಬಿಟ್ಟದ್ದನ್ನೂ ಹೊರಗೆ ಓಡಿಹೋದದನ್ನೂ ಅವಳು ಕಂಡು

Avanu tanna vastra vannu tanna kaiyalli bittubittaddannoo horage odihodadannoo avalu kandu

Genesis 39:13 in English

King James Version (KJV)
And it came to pass, when she saw that he had left his garment in her hand, and was fled forth,
World English Bible (WEB)
When she saw that he had left his garment in her hand, and had run outside,
American Standard Version (ASV)
And it came to pass, when she saw that he had left his garment in her hand, and was fled forth,
Bible in Basic English (BBE)
And when she saw that he had got away, letting her keep his coat,
Darby Translation (DBY)
And it came to pass, when she saw that he had left his garment in her hand and had fled forth,
Webster's Bible (WBS)
And it came to pass, when she saw that he had left his garment in her hand, and had fled forth,
Young's Literal Translation (YLT)
And it cometh to pass when she seeth that he hath left his garment in her hand, and fleeth without,

Read in context

  1. 11ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ.
  2. 12ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.
  3. 13ಅವನು ತನ್ನ ವಸ್ತ್ರ ವನ್ನು ತನ್ನ ಕೈಯಲ್ಲಿ ಬಿಟ್ಟುಬಿಟ್ಟದ್ದನ್ನೂ ಹೊರಗೆ ಓಡಿಹೋದದನ್ನೂ ಅವಳು ಕಂಡು
  4. 14ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು.
  5. 15ನಾನು ನನ್ನ ಸ್ವರವನ್ನೆತ್ತಿ ಕೂಗಿದ್ದನ್ನು ಅವನು ಕೇಳಿ ತನ್ನ ವಸ್ತ್ರವನ್ನು ನನ್ನ ಬಳಿಯಲ್ಲೇ ಬಿಟ್ಟು ಹೊರಗೆ ಓಡಿಹೋದನು ಅಂದಳು.
Read all of Genesis 39

Original words (Hebrew)

Genesis 39:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.