Genesis · chapter 39 · verse 14
Genesis 39:14 in Kannada
ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು.
Tanna maneya manushyarannu karedu avarige--nodiri, avanu (gandasu) nammannu haasyamaaduvadakke ibriyanannu nammallige tandiddaane. Avanu nanna sangada malaguvadakke nanna balige bandanu. Aaga naanu dodda shabdadinda koogidenu.
Genesis 39:14 in English
- King James Version (KJV)
- That she called unto the men of her house, and spake unto them, saying, See, he hath brought in an Hebrew unto us to mock us; he came in unto me to lie with me, and I cried with a loud voice:
- World English Bible (WEB)
- she called to the men of her house, and spoke to them, saying, “Behold, he has brought a Hebrew in to us to mock us. He came in to me to lie with me, and I cried with a loud voice.
- American Standard Version (ASV)
- that she called unto the men of her house, and spake unto them, saying, See, he hath brought in a Hebrew unto us to mock us: he came in unto me to lie with me, and I cried with a loud voice:
- Bible in Basic English (BBE)
- She sent for the men of her house and said to them, See, he has let a Hebrew come here and make sport of us; he came to my bed, and I gave a loud cry;
- Darby Translation (DBY)
- that she called to the men of her house, and spoke to them, saying, See, he has brought in a Hebrew man to us, to mock us: he came in to me, to lie with me; and I cried with a loud voice;
- Webster's Bible (WBS)
- That she called to the men of her house, and spoke to them, saying, See, he hath brought in a Hebrew to us to mock us: he came in to me to lie with me, and I cried with a loud voice:
- Young's Literal Translation (YLT)
- that she calleth for the men of her house, and speaketh to them, saying, 'See, he hath brought in to us a man, a Hebrew, to play with us; he hath come in unto me, to lie with me, and I call with a loud voice,
Read in context
- 12ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.
- 13ಅವನು ತನ್ನ ವಸ್ತ್ರ ವನ್ನು ತನ್ನ ಕೈಯಲ್ಲಿ ಬಿಟ್ಟುಬಿಟ್ಟದ್ದನ್ನೂ ಹೊರಗೆ ಓಡಿಹೋದದನ್ನೂ ಅವಳು ಕಂಡು
- 14ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು.
- 15ನಾನು ನನ್ನ ಸ್ವರವನ್ನೆತ್ತಿ ಕೂಗಿದ್ದನ್ನು ಅವನು ಕೇಳಿ ತನ್ನ ವಸ್ತ್ರವನ್ನು ನನ್ನ ಬಳಿಯಲ್ಲೇ ಬಿಟ್ಟು ಹೊರಗೆ ಓಡಿಹೋದನು ಅಂದಳು.
- 16ತನ್ನ ಯಜಮಾನನು ಮನೆಗೆ ಬರುವ ವರೆಗೆ ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು.
Cross references
- Psalm 35:11 ಕೀರ್ತನೆಗಳು 35:11ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
- Genesis 40:15 ಆದಿಕಾಂಡ 40:15ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
- Matthew 26:59 ಮತ್ತಾಯನು 26:59ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.
- 1 Peter 3:14–18 1 ಪೇತ್ರನು 3:14–18ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ. ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ; ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು. ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು. ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Genesis 39:7 ಆದಿಕಾಂಡ 39:7ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು.
- Genesis 10:21 ಆದಿಕಾಂಡ 10:21ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.
- Luke 23:2 ಲೂಕನು 23:2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
- Proverbs 10:18 ಜ್ಞಾನೋಕ್ತಿಗಳು 10:18ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.
- 1 Peter 2:20 1 ಪೇತ್ರನು 2:20ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
- Psalm 55:3 ಕೀರ್ತನೆಗಳು 55:3ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.
- Psalm 120:3 ಕೀರ್ತನೆಗಳು 120:3ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
- Matthew 5:11 ಮತ್ತಾಯನು 5:11ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
Original words (Hebrew)
- called · H7121קָרָא qârâʼ
- men · H582אֱנוֹשׁ ʼĕnôwsh
- house · H1004בַּיִת bayith
- spake · H559אָמַר ʼâmar
- saying · H559אָמַר ʼâmar
- See · H7200רָאָה râʼâh
- in · H935בּוֹא bôwʼ
- Hebrew · H376אִישׁ ʼîysh
- mock · H6711צָחַק tsâchaq
- in · H935בּוֹא bôwʼ
- lie · H7901שָׁכַב shâkab
- cried · H7121קָרָא qârâʼ
- loud · H1419גָּדוֹל gâdôwl
- voice · H6963קוֹל qôwl