Skip to content
ThuthiThuthiThuthi
Genesis · chapter 39 · verse 15

Genesis 39:15 in Kannada

ನಾನು ನನ್ನ ಸ್ವರವನ್ನೆತ್ತಿ ಕೂಗಿದ್ದನ್ನು ಅವನು ಕೇಳಿ ತನ್ನ ವಸ್ತ್ರವನ್ನು ನನ್ನ ಬಳಿಯಲ್ಲೇ ಬಿಟ್ಟು ಹೊರಗೆ ಓಡಿಹೋದನು ಅಂದಳು.

Naanu nanna svaravannetti koogiddannu avanu keli tanna vastravannu nanna baliyalle bittu horage odihodanu andalu.

Genesis 39:15 in English

King James Version (KJV)
And it came to pass, when he heard that I lifted up my voice and cried, that he left his garment with me, and fled, and got him out.
World English Bible (WEB)
When he heard that I lifted up my voice and cried, he left his garment by me, and ran outside.”
American Standard Version (ASV)
and it came to pass, when he heard that I lifted up my voice and cried, that he left his garment by me, and fled, and got him out.
Bible in Basic English (BBE)
And hearing it he went running out without his coat.
Darby Translation (DBY)
and it came to pass when he heard that I lifted up my voice and cried, that he left his garment with me, and fled and went out.
Webster's Bible (WBS)
And it came to pass, when he heard that I raised my voice and cried, that he left his garment with me, and fled, and went out.
Young's Literal Translation (YLT)
and it cometh to pass, when he heareth that I have lifted up my voice and call, that he leaveth his garment near me, and fleeth, and goeth without.'

Read in context

  1. 13ಅವನು ತನ್ನ ವಸ್ತ್ರ ವನ್ನು ತನ್ನ ಕೈಯಲ್ಲಿ ಬಿಟ್ಟುಬಿಟ್ಟದ್ದನ್ನೂ ಹೊರಗೆ ಓಡಿಹೋದದನ್ನೂ ಅವಳು ಕಂಡು
  2. 14ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು.
  3. 15ನಾನು ನನ್ನ ಸ್ವರವನ್ನೆತ್ತಿ ಕೂಗಿದ್ದನ್ನು ಅವನು ಕೇಳಿ ತನ್ನ ವಸ್ತ್ರವನ್ನು ನನ್ನ ಬಳಿಯಲ್ಲೇ ಬಿಟ್ಟು ಹೊರಗೆ ಓಡಿಹೋದನು ಅಂದಳು.
  4. 16ತನ್ನ ಯಜಮಾನನು ಮನೆಗೆ ಬರುವ ವರೆಗೆ ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು.
  5. 17ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುವವ ಳಾಗಿ--ನೀನು ನಮ್ಮ ಬಳಿಗೆ ತಂದ ಇಬ್ರಿಯ ಸೇವಕನು ನನ್ನನ್ನು ಹಾಸ್ಯಮಾಡುವದಕ್ಕೆ ನನ್ನ ಬಳಿಗೆ ಬಂದನು;
Read all of Genesis 39

Original words (Hebrew)

Genesis 39:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.