Genesis · chapter 39 · verse 19
Genesis 39:19 in Kannada
ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬದಾಗಿ ತನ್ನ ಹೆಂಡತಿ ಹೇಳಿದ್ದನ್ನು ಕೇಳಿ ಅವನ ಕೋಪವು ಉರಿಯಿತು.
Ninna sevakanu heege nanage maadidanembadaagi tanna hendati heliddannu keli avana kopavu uriyitu.
Genesis 39:19 in English
- King James Version (KJV)
- And it came to pass, when his master heard the words of his wife, which she spake unto him, saying, After this manner did thy servant to me; that his wrath was kindled.
- World English Bible (WEB)
- When his master heard the words of his wife, which she spoke to him, saying, “This is what your servant did to me,” his wrath was kindled.
- American Standard Version (ASV)
- And it came to pass, when his master heard the words of his wife, which she spake unto him, saying, After this manner did thy servant to me; that his wrath was kindled.
- Bible in Basic English (BBE)
- And hearing his wife's account of what his servant had done, he became very angry.
- Darby Translation (DBY)
- And it came to pass when his lord heard the words of his wife which she spoke to him, saying, After this manner did thy bondman to me, that his wrath was kindled.
- Webster's Bible (WBS)
- And it came to pass, when his master heard the words of his wife, which she spoke to him, saying, After this manner did thy servant to me; that his wrath was kindled.
- Young's Literal Translation (YLT)
- And it cometh to pass when his lord heareth the words of his wife, which she hath spoken unto him, saying, 'According to these things hath thy servant done to me,' that his anger burneth;
Read in context
- 17ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುವವ ಳಾಗಿ--ನೀನು ನಮ್ಮ ಬಳಿಗೆ ತಂದ ಇಬ್ರಿಯ ಸೇವಕನು ನನ್ನನ್ನು ಹಾಸ್ಯಮಾಡುವದಕ್ಕೆ ನನ್ನ ಬಳಿಗೆ ಬಂದನು;
- 18ಆದರೆ ನಾನು ನನ್ನ ಸ್ವರವನ್ನೆತ್ತಿ ಕೂಗಿಕೊಂಡಾಗ ಅವನು ತನ್ನ ವಸ್ತ್ರವನ್ನು ನನ್ನ ಬಳಿಯಲ್ಲಿ ಬಿಟ್ಟು ಹೊರಗೆ ಓಡಿಹೋದನು ಅಂದಳು.
- 19ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬದಾಗಿ ತನ್ನ ಹೆಂಡತಿ ಹೇಳಿದ್ದನ್ನು ಕೇಳಿ ಅವನ ಕೋಪವು ಉರಿಯಿತು.
- 20ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.
- 21ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
Cross references
- Genesis 4:5–6 ಆದಿಕಾಂಡ 4:5–6ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು. ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?
- Proverbs 6:34–35 ಜ್ಞಾನೋಕ್ತಿಗಳು 6:34–35ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ. ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
- Acts 25:16 ಅಪೊಸ್ತಲರ ಕೃತ್ಯಗಳು 25:16ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್ನವರ
- Song of Solomon 8:7 ಪರಮಗೀತೆ 8:7ಅನೇಕ ಜಲಗಳು ಪ್ರೀತಿಯನ್ನು ಆರಿ ಸಲಾರವು; ಪ್ರವಾಹಗಳು ಅದನ್ನು ಮುಣುಗಿಸ ಲಾರವು; ಮನುಷ್ಯನು ತನ್ನ ಮನೆಯ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೆ ಅದು ಸಂಪೂರ್ಣವಾಗಿ ತಿರಸ್ಕರಿಸಲ್ಪಡುವದು.
- Proverbs 18:17 ಜ್ಞಾನೋಕ್ತಿಗಳು 18:17ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ.
- 2 Thessalonians 2:11 2 ಥೆಸಲೊನೀಕದವರಿಗೆ 2:11ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
- Job 29:16 ಯೋಬನು 29:16ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.
- Proverbs 29:12 ಜ್ಞಾನೋಕ್ತಿಗಳು 29:12ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.