Skip to content
ThuthiThuthiThuthi
Genesis · chapter 39 · verse 20

Genesis 39:20 in Kannada

ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.

Aaga yosephana yajamaananu avanannu hidukondu raajana kaidigalu bandhisalpaduva seremaneyalli haakidanu. Yosephanu aa seremaneyalliddanu.

Genesis 39:20 in English

King James Version (KJV)
And Joseph’s master took him, and put him into the prison, a place where the king’s prisoners [were] bound: and he was there in the prison.
World English Bible (WEB)
Joseph’s master took him, and put him into the prison, the place where the king’s prisoners were bound, and he was there in custody.
American Standard Version (ASV)
And Joseph’s master took him, and put him into the prison, the place where the king’s prisoners were bound: and he was there in the prison.
Bible in Basic English (BBE)
And Joseph's master took him and put him in prison, in the place where the king's prisoners were kept in chains, and he was there in the prison-house.
Darby Translation (DBY)
And Joseph's lord took him and put him into the tower-house, [the] place where the king's prisoners were confined; and he was there in the tower-house.
Webster's Bible (WBS)
And Joseph's master took him, and put him into the prison, a place where the king's prisoners [were] bound: and he was there in the prison.
Young's Literal Translation (YLT)
and Joseph's lord taketh him, and putteth him unto the round-house, a place where the king's prisoners [are] bound; and he is there in the round-house.

Read in context

  1. 18ಆದರೆ ನಾನು ನನ್ನ ಸ್ವರವನ್ನೆತ್ತಿ ಕೂಗಿಕೊಂಡಾಗ ಅವನು ತನ್ನ ವಸ್ತ್ರವನ್ನು ನನ್ನ ಬಳಿಯಲ್ಲಿ ಬಿಟ್ಟು ಹೊರಗೆ ಓಡಿಹೋದನು ಅಂದಳು.
  2. 19ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬದಾಗಿ ತನ್ನ ಹೆಂಡತಿ ಹೇಳಿದ್ದನ್ನು ಕೇಳಿ ಅವನ ಕೋಪವು ಉರಿಯಿತು.
  3. 20ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.
  4. 21ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
  5. 22ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
Read all of Genesis 39

Cross references

Original words (Hebrew)

Genesis 39:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.