Genesis · chapter 39 · verse 21
Genesis 39:21 in Kannada
ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
Aadare kartanu yosephana sangada iddu avana mele karuneyittu seremaneya yajamaananu avana mele dayetorisuvante maadidanu.
Genesis 39:21 in English
- King James Version (KJV)
- But the LORD was with Joseph, and shewed him mercy, and gave him favour in the sight of the keeper of the prison.
- World English Bible (WEB)
- But the LORD was with Joseph, and showed kindness to him, and gave him favor in the sight of the keeper of the prison.
- American Standard Version (ASV)
- But Jehovah was with Joseph, and showed kindness unto him, and gave him favor in the sight of the keeper of the prison.
- Bible in Basic English (BBE)
- But the Lord was with Joseph, and was good to him, and made the keeper of the prison his friend.
- Darby Translation (DBY)
- And Jehovah was with Joseph, and extended mercy to him, and gave him favour in the eyes of the chief of the tower-house.
- Webster's Bible (WBS)
- But the LORD was with Joseph, and showed him mercy, and gave him favor in the sight of the keeper of the prison.
- Young's Literal Translation (YLT)
- And Jehovah is with Joseph, and stretcheth out kindness unto him, and putteth his grace in the eyes of the chief of the round-house;
Read in context
- 19ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬದಾಗಿ ತನ್ನ ಹೆಂಡತಿ ಹೇಳಿದ್ದನ್ನು ಕೇಳಿ ಅವನ ಕೋಪವು ಉರಿಯಿತು.
- 20ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.
- 21ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
- 22ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
- 23ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
Cross references
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- Exodus 3:21 ವಿಮೋಚನಕಾಂಡ 3:21ಇದಲ್ಲದೆ ಈ ಜನರಿಗೆ ಐಗುಪ್ತ್ಯರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವದಿಲ್ಲ.ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
- 1 Peter 3:17 1 ಪೇತ್ರನು 3:17ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
- Acts 7:9–10 ಅಪೊಸ್ತಲರ ಕೃತ್ಯಗಳು 7:9–10ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- Isaiah 43:2 ಯೆಶಾಯ 43:2ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- Romans 8:31–32 ರೋಮಾಪುರದವರಿಗೆ 8:31–32ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು? ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- Daniel 1:9 ದಾನಿಯೇಲನು 1:9ಆಗ ದೇವರು ದಾನಿಯೇಲನನ್ನು ಕಂಚುಕಿಯರ ಯಜಮಾನನ ದಯೆಯಲ್ಲಿಯೂ ಕರುಣೆ ಯಲ್ಲಿಯೂ ಸೇರಿಸಿದನು.
- Genesis 39:2 ಆದಿಕಾಂಡ 39:2ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.
- Exodus 12:36 ವಿಮೋಚನಕಾಂಡ 12:36ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
- Proverbs 16:7 ಜ್ಞಾನೋಕ್ತಿಗಳು 16:7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
- Genesis 21:22 ಆದಿಕಾಂಡ 21:22ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.
- Psalm 105:19 ಕೀರ್ತನೆಗಳು 105:19ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು.