Genesis · chapter 39 · verse 22
Genesis 39:22 in Kannada
ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
Aadadarinda sereya yajamaananu seremaneyalli bandhisida kaidigalannellaa yosephanige oppisidanu. Avaru alli maada bekaadavugalennellaa avane maadisuvavanaa danu.kartanu avana sangada iddadarindaloo avanu maaduvadannu kartanu abhivruddhi maadiddarindaloo sereya yajamaananu avana kaige oppisida yaavadakkoo chintemaadade iddanu.
Genesis 39:22 in English
- King James Version (KJV)
- And the keeper of the prison committed to Joseph’s hand all the prisoners that [were] in the prison; and whatsoever they did there, he was the doer [of it].
- World English Bible (WEB)
- The keeper of the prison committed to Joseph’s hand all the prisoners who were in the prison. Whatever they did there, he was responsible for it.
- American Standard Version (ASV)
- And the keeper of the prison committed to Joseph’s hand all the prisoners that were in the prison; and whatsoever they did there, he was the doer of it.
- Bible in Basic English (BBE)
- And the keeper of the prison put all the prisoners under Joseph's control, and he was responsible for whatever was done there.
- Darby Translation (DBY)
- And the chief of the tower-house committed to Joseph's hand all the prisoners that were in the tower-house; and whatever they had to do there he did.
- Webster's Bible (WBS)
- And the keeper of the prison committed to Joseph's hand all the prisoners that [were] in the prison; and whatever they did there, was done by him.
- Young's Literal Translation (YLT)
- and the chief of the round-house giveth into the hand of Joseph all the prisoners who [are] in the round-house, and of all that they are doing there, he hath been doer;
Read in context
- 20ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.
- 21ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
- 22ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
- 23ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
Cross references
- Genesis 39:4 ಆದಿಕಾಂಡ 39:4ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
- Genesis 40:3–4 ಆದಿಕಾಂಡ 40:3–4ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಸಲ್ಪಟ್ಟ ಸ್ಥಳವಾಗಿತ್ತು. ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.
- Genesis 39:6–7 ಆದಿಕಾಂಡ 39:6–7ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು. ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು.
- Psalm 37:11 ಕೀರ್ತನೆಗಳು 37:11ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.
- Genesis 39:9 ಆದಿಕಾಂಡ 39:9ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
- 1 Samuel 2:30 1 ಸಮುವೇಲನು 2:30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.