Genesis · chapter 39 · verse 23
Genesis 39:23 in Kannada
ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
Kartanu avana sangada iddadarindaloo avanu maaduvadannu kartanu abhivruddhi maadiddarindaloo sereya yajamaananu avana kaige oppisida yaavadakkoo chintemaadade iddanu.
Genesis 39:23 in English
- King James Version (KJV)
- The keeper of the prison looked not to any thing [that was] under his hand; because the LORD was with him, and [that] which he did, the LORD made [it] to prosper.
- World English Bible (WEB)
- The keeper of the prison didn’t look after anything that was under his hand, because the LORD was with him; and that which he did, the LORD made it prosper.
- American Standard Version (ASV)
- The keeper of the prison looked not to anything that was under his hand, because Jehovah was with him; and that which he did, Jehovah made it to prosper.
- Bible in Basic English (BBE)
- And the keeper of the prison gave no attention to anything which was under his care, because the Lord was with him; and the Lord made everything he did go well.
- Darby Translation (DBY)
- The chief of the tower-house looked not to anything under his hand, because Jehovah was with him; and what he did, Jehovah made it prosper.
- Webster's Bible (WBS)
- The keeper of the prison looked not to any thing [that was] under his hand; because the LORD was with him: and [that] which he did the LORD made [it] to prosper.
- Young's Literal Translation (YLT)
- the chief of the round-house seeth not anything under his hand, because Jehovah [is] with him, and that which he is doing Jehovah is causing to prosper.
Read in context
- 21ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
- 22ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
- 23ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
Cross references
- Isaiah 43:2 ಯೆಶಾಯ 43:2ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- Psalm 1:3 ಕೀರ್ತನೆಗಳು 1:3ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
- Genesis 39:2–3 ಆದಿಕಾಂಡ 39:2–3ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು. ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.
- Daniel 6:22 ದಾನಿಯೇಲನು 6:22ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
- Psalm 37:3–11 ಕೀರ್ತನೆಗಳು 37:3–11ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ. ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು. ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು. ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು. ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ. ಕೋಪವನ್ನು ನಿಲ್ಲಿಸು; ಉರಿಯನ್ನು ಬಿಟ್ಟುಬಿಡು; ಹೇಗಾದರೂ ಕೇಡುಮಾಡದ ಹಾಗೆ ಕೋಪಿಸಿಕೊಳ್ಳ ಬೇಡ. ದುರ್ಮಾರ್ಗಿಗಳು ಕಡಿದು ಹಾಕಲ್ಪಡುವರು; ಕರ್ತನನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವರು. ಇನ್ನು ಸ್ಪಲ್ಪ ಸಮಯದಲ್ಲಿ ದುಷ್ಟನು ಇರನು; ಹೌದು, ಅವನ ಸ್ಥಳವನ್ನು ನೀನು ಜಾಗ್ರತೆಯಾಗಿ ವಿಚಾರಿಸಿದರೂ ಇಗೋ, ಅದು ಇರು ವದಿಲ್ಲ. ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.
- 1 Samuel 2:30 1 ಸಮುವೇಲನು 2:30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- Genesis 49:23–24 ಆದಿಕಾಂಡ 49:23–24ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು. ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
- Genesis 40:3–4 ಆದಿಕಾಂಡ 40:3–4ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಸಲ್ಪಟ್ಟ ಸ್ಥಳವಾಗಿತ್ತು. ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.