Skip to content
ThuthiThuthiThuthi
Genesis · chapter 39 · verse 3

Genesis 39:3 in Kannada

ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.

Kartanu avana sangada iddaanendoo avanu maadiddannellaa kartanu avana kaiyinda abhivruddhimaadidanendoo avana yajamaananu nodidanu.

Genesis 39:3 in English

King James Version (KJV)
And his master saw that the LORD [was] with him, and that the LORD made all that he did to prosper in his hand.
World English Bible (WEB)
His master saw that the LORD was with him, and that the LORD made all that he did prosper in his hand.
American Standard Version (ASV)
And his master saw that Jehovah was with him, and that Jehovah made all that he did to prosper in his hand.
Bible in Basic English (BBE)
And his master saw that the Lord was with him, making everything he did go well.
Darby Translation (DBY)
And his master saw that Jehovah was with him, and that Jehovah made all that he did to prosper in his hand.
Webster's Bible (WBS)
And his master saw that the LORD [was] with him, and that the LORD made all that he did to prosper in his hand.
Young's Literal Translation (YLT)
and his lord seeth that Jehovah is with him, and all that he is doing Jehovah is causing to prosper in his hand,

Read in context

  1. 1ಯೋಸೇಫನನ್ನು ಐಗುಪ್ತಕ್ಕೆ ತಕ್ಕೊಂಡು ಹೋದರು. ಅವನನ್ನು ಅಲ್ಲಿಗೆ ತಕ್ಕೊಂಡು ಹೋದ ಇಷ್ಮಾಯೇಲ್ಯರ ಕೈಯಿಂದ ಐಗುಪ್ತದವನೂ ಫರೋಹನ ಉದ್ಯೋಗಸ್ಥನೂ ಮೈಗಾವಲಿನವನೂ ಅಧಿಪತಿಯೂ ಆದ ಪೋಟೀಫರನು ಅವನನ್ನು ಕೊಂಡುಕೊಂಡನು.
  2. 2ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.
  3. 3ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.
  4. 4ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
  5. 5ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.
Read all of Genesis 39

Cross references

Original words (Hebrew)

Genesis 39:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.