Skip to content
ThuthiThuthiThuthi
Genesis · chapter 39 · verse 4

Genesis 39:4 in Kannada

ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.

Aadadarinda yosephanu avana drushtiyalli krupehondi avana sevemaadidanu. Poteepharanu avanannu tanna maneya mele melvichaarakanannaagi maadi tanagiddaddannellaa avana kaige oppisidanu.

Genesis 39:4 in English

King James Version (KJV)
And Joseph found grace in his sight, and he served him: and he made him overseer over his house, and all [that] he had he put into his hand.
World English Bible (WEB)
Joseph found favor in his sight. He ministered to him, and Potiphar made him overseer over his house, and all that he had he put into his hand.
American Standard Version (ASV)
And Joseph found favor in his sight, and he ministered unto him: and he made him overseer over his house, and all that he had he put into his hand.
Bible in Basic English (BBE)
And having a high opinion of Joseph as his servant, he made him the overseer of his house and gave him control over all he had.
Darby Translation (DBY)
And Joseph found favour in his eyes, and attended on him; and he set him over his house, and all that he had he gave into his hand.
Webster's Bible (WBS)
And Joseph found grace in his sight, and he served him: and he made him overseer over his house, and all [that] he had he put into his hand.
Young's Literal Translation (YLT)
and Joseph findeth grace in his eyes and serveth him, and he appointeth him over his house, and all that he hath he hath given into his hand.

Read in context

  1. 2ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.
  2. 3ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.
  3. 4ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
  4. 5ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.
  5. 6ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.
Read all of Genesis 39

Cross references

Original words (Hebrew)

Genesis 39:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.