Genesis · chapter 39 · verse 5
Genesis 39:5 in Kannada
ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.
Avanannu maneyalliyoo tanagidda ellaadara meleyoo melvichaarakanannaagi maadidandininda kartanu aa aiguptadavana maneyannu yosephana nimitta vaagi aasheervadisidanu. Maneyalliyoo hola dalliyoo (avanigidda) ellaadara meleyoo kartana aasheervaadavittu.
Genesis 39:5 in English
- King James Version (KJV)
- And it came to pass from the time [that] he had made him overseer in his house, and over all that he had, that the LORD blessed the Egyptian’s house for Joseph’s sake; and the blessing of the LORD was upon all that he had in the house, and in the field.
- World English Bible (WEB)
- From the time that he made him overseer in his house, and over all that he had, the LORD blessed the Egyptian’s house for Joseph’s sake. The LORD’s blessing was on all that he had, in the house and in the field.
- American Standard Version (ASV)
- And it came to pass from the time that he made him overseer in his house, and over all that he had, that Jehovah blessed the Egyptian’s house for Joseph’s sake; and the blessing of Jehovah was upon all that he had, in the house and in the field.
- Bible in Basic English (BBE)
- And from the time when he made him overseer and gave him control of all his property, the blessing of the Lord was with the Egyptian, because of Joseph; the blessing of the Lord was on all he had, in the house and in the field.
- Darby Translation (DBY)
- And it came to pass from the time he had set him over his house and all that he had, that Jehovah blessed the Egyptian's house for Joseph's sake; and the blessing of Jehovah was on all that he had in the house and in the field.
- Webster's Bible (WBS)
- And it came to pass from the time [that] he had made him overseer in his house, and over all that he had, that the LORD blessed the Egyptian's house for Joseph's sake: and the blessing of the LORD was on all that he had in the house, and in the field.
- Young's Literal Translation (YLT)
- And it cometh to pass from the time that he hath appointed him over his house, and over all that he hath, that Jehovah blesseth the house of the Egyptian for Joseph's sake, and the blessing of Jehovah is on all that he hath, in the house, and in the field;
Read in context
- 3ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.
- 4ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
- 5ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.
- 6ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.
- 7ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು.
Cross references
- Genesis 30:27 ಆದಿಕಾಂಡ 30:27ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
- 2 Samuel 6:11–12 2 ಸಮುವೇಲನು 6:11–12ಕರ್ತನ ಮಂಜೂ ಷವು ಗತ್ ಊರಿನ ಒಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇದ್ದದ್ದರಿಂದ ಕರ್ತನು ಒಬೇದೆ ದೋಮನನ್ನೂ ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದನು. ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.
- Acts 27:24 ಅಪೊಸ್ತಲರ ಕೃತ್ಯಗಳು 27:24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
- Genesis 12:2 ಆದಿಕಾಂಡ 12:2ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
- Psalm 72:17 ಕೀರ್ತನೆಗಳು 72:17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
- Psalm 21:6 ಕೀರ್ತನೆಗಳು 21:6ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- Genesis 19:29 ಆದಿಕಾಂಡ 19:29ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
- Deuteronomy 28:3–6 ಧರ್ಮೋಪದೇಶಕಾಂಡ 28:3–6ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ, ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ. ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ. ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ.
Original words (Hebrew)
- time · H227אָז ʼâz
- overseer · H6485פָּקַד pâqad
- house · H1004בַּיִת bayith
- had · H3426יֵשׁ yêsh
- blessed · H1288בָרַךְ bârak
- Egyptian’s · H4713מִצְרִי Mitsrîy
- house · H1004בַּיִת bayith
- Joseph’s · H3130יוֹסֵף Yôwçêph
- sake · H1558גָּלָל gâlâl
- blessing · H1293בְּרָכָה Bᵉrâkâh
- had · H3426יֵשׁ yêsh
- house · H1004בַּיִת bayith
- field · H7704שָׂדֶה sâdeh