Genesis · chapter 39 · verse 6
Genesis 39:6 in Kannada
ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.
Heegiruvadarinda avanu tanagiddaddannellaa yosephanige oppisi taanu tinnuva rottiya vishayadalli horatu bere yaavadara vishayadalloo chintisalilla. Yosephanu suroopiyoo saundaryavantanoo aagiddanu.
Genesis 39:6 in English
- King James Version (KJV)
- And he left all that he had in Joseph’s hand; and he knew not ought he had, save the bread which he did eat. And Joseph was [a] goodly [person], and well favoured.
- World English Bible (WEB)
- He left all that he had in Joseph’s hand. He didn’t concern himself with anything, except for the food which he ate. Joseph was well-built and handsome.
- American Standard Version (ASV)
- And he left all that he had in Joseph’s hand; and he knew not aught [that was] with him, save the bread which he did eat. And Joseph was comely, and well-favored.
- Bible in Basic English (BBE)
- And he gave Joseph control of all his property, keeping no account of anything, but only the food which was put before him. Now Joseph was very beautiful in form and face.
- Darby Translation (DBY)
- And he left all that he had in Joseph's hand, and took cognizance of nothing with him, save the bread that he ate. And Joseph was of a beautiful form and of a beautiful countenance.
- Webster's Bible (WBS)
- And he left all that he had in Joseph's hand; and he knew not aught he had, save the bread which he ate; and Joseph was [a] goodly [person], and well favored.
- Young's Literal Translation (YLT)
- and he leaveth all that he hath in the hand of Joseph, and he hath not known anything that he hath, except the bread which he is eating. And Joseph is of a fair form, and of a fair appearance.
Read in context
- 4ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
- 5ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.
- 6ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.
- 7ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು.
- 8ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.
Cross references
- Proverbs 31:11 ಜ್ಞಾನೋಕ್ತಿಗಳು 31:11ತನಗೆ ಯಾವ ನಷ್ಟವೂ ಇರದಂತೆ ಅವಳ ಪತಿಯ ಹೃದಯವು ತನ್ನಲ್ಲಿ ನಿರ್ಭಯವಾಗಿ ಭರವಸೆ ಇಡುತ್ತದೆ.
- 1 Samuel 16:12 1 ಸಮುವೇಲನು 16:12ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.
- Genesis 29:17 ಆದಿಕಾಂಡ 29:17ಲೇಯಳ ಕಣ್ಣುಗಳು ಮೃದುವಾಗಿದ್ದವು; ಆದರೆ ರಾಹೇಲಳು ಬಹು ಸುಂದರಿಯೂ ರೂಪವತಿಯೂ ಆಗಿದ್ದಳು.
- Luke 19:17 ಲೂಕನು 19:17ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
- Genesis 39:4 ಆದಿಕಾಂಡ 39:4ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
- Genesis 39:8 ಆದಿಕಾಂಡ 39:8ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.
- Acts 7:20 ಅಪೊಸ್ತಲರ ಕೃತ್ಯಗಳು 7:20ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
- Genesis 39:23 ಆದಿಕಾಂಡ 39:23ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
- Luke 16:10 ಲೂಕನು 16:10ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.
- Genesis 12:14–15 ಆದಿಕಾಂಡ 12:14–15ಇದಾದ ಮೇಲೆ ಅಬ್ರಾಮನು ಐಗುಪ್ತಕ್ಕೆ ಬಂದಾಗ ಐಗುಪ್ತ್ಯರು ಆ ಸ್ತ್ರೀಯು ಬಹಳ ಸೌಂದರ್ಯ ವುಳ್ಳವಳೆಂದು ನೋಡಿದರು. ಫರೋಹನ ಪ್ರಧಾ ನರು ಸಹ ಆಕೆಯನ್ನು ನೋಡಿ ಫರೋಹನ ಮುಂದೆ ಆಕೆಯನ್ನು ಹೊಗಳಲಾಗಿ ಆ ಸ್ತ್ರೀಯು ಫರೋಹನ ಮನೆಗೆ ಒಯ್ಯಲ್ಪಟ್ಟಳು.
- Genesis 43:32 ಆದಿಕಾಂಡ 43:32ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.
- 1 Samuel 17:42 1 ಸಮುವೇಲನು 17:42ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ