Skip to content
ThuthiThuthiThuthi
Genesis · chapter 39 · verse 7

Genesis 39:7 in Kannada

ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು.

Ivugalaada mele yosephana yajamaanana hendatiyu avana mele kannuhaaki--nanna sangada malagu andalu.

Genesis 39:7 in English

King James Version (KJV)
And it came to pass after these things, that his master’s wife cast her eyes upon Joseph; and she said, Lie with me.
World English Bible (WEB)
After these things, his master’s wife set her eyes on Joseph; and she said, “Lie with me.”
American Standard Version (ASV)
And it came to pass after these things, that his master’s wife cast her eyes upon Joseph; and she said, Lie with me.
Bible in Basic English (BBE)
And after a time, his master's wife, looking on Joseph with desire, said to him, Be my lover.
Darby Translation (DBY)
And it came to pass after these things, that his master's wife cast her eyes on Joseph, and said, Lie with me!
Webster's Bible (WBS)
And it came to pass after these things, that his master's wife cast her eyes upon Joseph: and she said, Lie with me.
Young's Literal Translation (YLT)
And it cometh to pass after these things, that his lord's wife lifteth up her eyes unto Joseph, and saith, 'Lie with me;'

Read in context

  1. 5ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.
  2. 6ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.
  3. 7ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು.
  4. 8ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.
  5. 9ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
Read all of Genesis 39

Cross references

Original words (Hebrew)

Genesis 39:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.