Skip to content
ThuthiThuthiThuthi
Genesis · chapter 39 · verse 8

Genesis 39:8 in Kannada

ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.

Aadare avanu adakke oppade tanna yajamaanana hendatige--igo, nanna yajamaananu tanna maneyalliru vadannu tilukollade tanagiddaddannellaa nanage oppisiddaane.

Genesis 39:8 in English

King James Version (KJV)
But he refused, and said unto his master’s wife, Behold, my master wotteth not what [is] with me in the house, and he hath committed all that he hath to my hand;
World English Bible (WEB)
But he refused, and said to his master’s wife, “Behold, my master doesn’t know what is with me in the house, and he has put all that he has into my hand.
American Standard Version (ASV)
But he refused, and said unto his master’s wife, Behold, my master knoweth not what is with me in the house, and he hath put all that he hath into my hand:
Bible in Basic English (BBE)
But he would not, and said to her, You see that my master keeps no account of what I do in his house, and has put all his property in my control;
Darby Translation (DBY)
But he refused, and said to his master's wife, Behold, my master takes cognizance of nothing with me: what is in the house, and all that he has, he has given into my hand.
Webster's Bible (WBS)
But he refused, and said to his master's wife, Behold, my master knoweth not what [is] with me in the house, and he hath committed all that he hath to my hand:
Young's Literal Translation (YLT)
and he refuseth, and saith unto his lord's wife, 'Lo, my lord hath not known what [is] with me in the house, and all that he hath he hath given into my hand;

Read in context

  1. 6ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.
  2. 7ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು.
  3. 8ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.
  4. 9ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
  5. 10ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು.
Read all of Genesis 39

Cross references

Original words (Hebrew)

Genesis 39:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.