Genesis · chapter 39 · verse 9
Genesis 39:9 in Kannada
ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
Ee maneyalli nanaginta doddava naaroo illa. Neenu avana hendatiyaagiruvada rinda ninnannallade nanage mattenoo maremaadalilla. Haagiruvalli naanu ee dodda dushkrutyamaadi devarige virodhavaagi paapamaaduvadu hege andanu.
Genesis 39:9 in English
- King James Version (KJV)
- [There is] none greater in this house than I; neither hath he kept back any thing from me but thee, because thou [art] his wife: how then can I do this great wickedness, and sin against God?
- World English Bible (WEB)
- No one is greater in this house than I am, and he has not kept back anything from me but you, because you are his wife. How then can I do this great wickedness, and sin against God?”
- American Standard Version (ASV)
- he is not greater in this house than I; neither hath he kept back anything from me but thee, because thou art his wife: how then can I do this great wickedness, and sin against God?
- Bible in Basic English (BBE)
- So that no one has more authority in this house than I have; he has kept nothing back from me but you, because you are his wife; how then may I do this great wrong, sinning against God?
- Darby Translation (DBY)
- There is none greater in this house than I; neither has he withheld anything from me but thee, because thou art his wife; and how should I do this great wickedness, and sin against God?
- Webster's Bible (WBS)
- [There is] none greater in his house than I; neither hath he kept back any thing from me but thee, because thou [art] his wife: how then can I do this great wickedness, and sin against God?
- Young's Literal Translation (YLT)
- none is greater in this house than I, and he hath not withheld from me anything, except thee, because thou [art] his wife; and how shall I do this great evil? — then have I sinned against God.'
Read in context
- 7ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು.
- 8ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.
- 9ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
- 10ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು.
- 11ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ.
Cross references
- 2 Samuel 12:13 2 ಸಮುವೇಲನು 12:13ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
- Genesis 42:18 ಆದಿಕಾಂಡ 42:18ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
- Genesis 20:6 ಆದಿಕಾಂಡ 20:6ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
- 1 John 3:9 1 ಯೋಹಾನನು 3:9ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
- Psalm 51:4 ಕೀರ್ತನೆಗಳು 51:4ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
- Galatians 5:19–21 ಗಲಾತ್ಯದವರಿಗೆ 5:19–21ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- Luke 12:48 ಲೂಕನು 12:48ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
- Numbers 32:23 ಅರಣ್ಯಕಾಂಡ 32:23ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
- Job 31:9–12 ಯೋಬನು 31:9–12ನನ್ನ ಹೃದಯವು ಸ್ತ್ರೀಗೋಸ್ಕರ ಮರುಳು ಗೊಂಡಿದ್ದರೆ, ನನ್ನ ನೆರೆಯವನ ಬಾಗಲ ಹತ್ತಿರ ನಾನು ಹೊಂಚಿಕೊಂಡಿದ್ದರೆ, ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ. ಯಾಕಂದರೆ ಅದು ಮಹಾ ಪಾಪವೂ ಹೌದು, ನ್ಯಾಯಾಧಿಪತಿಗಳಿಗೆ ಬರುವ ಅಕ್ರಮವೂ ಆಗಿರುವದು. ಅದು ನಾಶವಾಗುವ ವರೆಗೆ ದಹಿ ಸುವಂಥ, ಆದಾಯವನ್ನೆಲ್ಲಾ ನಿರ್ಮೂಲ ಮಾಡು ವಂಥ ಆಗ್ನಿಯಾಗಿರುವದು.
- 2 Samuel 11:27 2 ಸಮುವೇಲನು 11:27ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
- Leviticus 6:2 ಯಾಜಕಕಾಂಡ 6:2ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ
- 1 Corinthians 4:2 1 ಕೊರಿಂಥದವರಿಗೆ 4:2ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
Original words (Hebrew)
- greater · H1419גָּדוֹל gâdôwl
- house · H1004בַּיִת bayith
- neither · H3808לֹא lôʼ
- back · H2820חָשַׂךְ châsak
- thing · H3972מְאוּמָה mᵉʼûwmâh
- because · H834אֲשֶׁר ʼăsher
- thou · H859אַתָּה ʼattâh
- wife · H802אִשָּׁה ʼishshâh
- do · H6213עָשָׂה ʻâsâh
- great · H1419גָּדוֹל gâdôwl
- wickedness · H7451רַע raʻ
- sin · H2398חָטָא châṭâʼ
- God · H430אֱלֹהִים ʼĕlôhîym