Genesis · chapter 4 · verse 12
Genesis 4:12 in Kannada
ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.
Neenu bhoomiyannu vyavasaayamaaduvaaga innu mele adu tanna saaravannu koduvadilla. Neenu bhoomiyalli aledaaduvavanaagiyoo tirugaadu vavanaagiyoo iruvi andanu.
Genesis 4:12 in English
- King James Version (KJV)
- When thou tillest the ground, it shall not henceforth yield unto thee her strength; a fugitive and a vagabond shalt thou be in the earth.
- World English Bible (WEB)
- From now on, when you till the ground, it won’t yield its strength to you. You will be a fugitive and a wanderer on the earth.”
- American Standard Version (ASV)
- when thou tillest the ground, it shall not henceforth yield unto thee its strength; a fugitive and a wanderer shalt thou be in the earth.
- Bible in Basic English (BBE)
- No longer will the earth give you her fruit as the reward of your work; you will be a wanderer in flight over the earth.
- Darby Translation (DBY)
- When thou tillest the ground, it shall not henceforth yield thee its strength; a wanderer and fugitive shalt thou be on the earth.
- Webster's Bible (WBS)
- When thou tillest the ground, it shall not henceforth yield to thee its strength: A fugitive and a vagabond shalt thou be in the earth.
- Young's Literal Translation (YLT)
- when thou tillest the ground, it doth not add to give its strength to thee — a wanderer, even a trembling one, thou art in the earth.'
Read in context
- 10ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
- 11ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ.
- 12ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.
- 13ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ.
- 14ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.
Cross references
- Hosea 9:17 ಹೋಶೇಯ 9:17ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
- Leviticus 26:36 ಯಾಜಕಕಾಂಡ 26:36ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
- Leviticus 26:20 ಯಾಜಕಕಾಂಡ 26:20ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು.
- Deuteronomy 28:23–24 ಧರ್ಮೋಪದೇಶಕಾಂಡ 28:23–24ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು. ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು.
- Romans 8:20 ರೋಮಾಪುರದವರಿಗೆ 8:20ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
- Deuteronomy 28:65–66 ಧರ್ಮೋಪದೇಶಕಾಂಡ 28:65–66ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ.
- Psalm 109:10 ಕೀರ್ತನೆಗಳು 109:10ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.
- Jeremiah 20:3–4 ಯೆರೆಮೀಯ 20:3–4ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್ ಮಿಸ್ಸಾ ಬೀಬ್ನೆಂದು ಕರೆಯುತ್ತಾನೆಂದು ಹೇಳಿದನು. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.
- Genesis 3:17–18 ಆದಿಕಾಂಡ 3:17–18ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ. ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
- Genesis 4:14 ಆದಿಕಾಂಡ 4:14ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.