Genesis · chapter 4 · verse 13
Genesis 4:13 in Kannada
ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ.
Aaga kaayinanu kartanige--nanna shiksheyu naanu taalalaaradashtu doddadaagide.
Genesis 4:13 in English
- King James Version (KJV)
- And Cain said unto the LORD, My punishment [is] greater than I can bear.
- World English Bible (WEB)
- Cain said to the LORD, “My punishment is greater than I can bear.
- American Standard Version (ASV)
- And Cain said unto Jehovah, My punishment is greater than I can bear.
- Bible in Basic English (BBE)
- And Cain said, My punishment is greater than my strength.
- Darby Translation (DBY)
- And Cain said to Jehovah, My punishment is too great to be borne.
- Webster's Bible (WBS)
- And Cain said to the LORD, My punishment [is] greater than I can bear.
- Young's Literal Translation (YLT)
- And Cain saith unto Jehovah, 'Greater is my punishment than to be borne;
Read in context
- 11ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ.
- 12ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.
- 13ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ.
- 14ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.
- 15ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.