Genesis · chapter 4 · verse 15
Genesis 4:15 in Kannada
ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.
Aadadarinda kartanu avanige--kaayinanannu kolluvavanu yaavano avanu elarashtu pratidandane honduvanu endu helidanu. Kaayinanannu kandavaru kollada haage kartanu avana mele ondu gurutu ittanu.
Genesis 4:15 in English
- King James Version (KJV)
- And the LORD said unto him, Therefore whosoever slayeth Cain, vengeance shall be taken on him sevenfold. And the LORD set a mark upon Cain, lest any finding him should kill him.
- World English Bible (WEB)
- The LORD said to him, “Therefore whoever slays Cain, vengeance will be taken on him sevenfold.” The LORD appointed a sign for Cain, so that anyone finding him would not strike him.
- American Standard Version (ASV)
- And Jehovah said unto him, Therefore whosoever slayeth Cain, vengeance shall be taken on him sevenfold. And Jehovah appointed a sign for Cain, lest any finding him should smite him.
- Bible in Basic English (BBE)
- And the Lord said, Truly, if Cain is put to death, seven lives will be taken for his. And the Lord put a mark on Cain so that no one might put him to death.
- Darby Translation (DBY)
- And Jehovah said to him, Therefore, whoever slayeth Cain, it shall be revenged sevenfold. And Jehovah set a mark on Cain, lest any finding him should smite him.
- Webster's Bible (WBS)
- And the LORD said to him, Therefore whoever slayeth Cain, vengeance shall be taken on him seven-fold. And the lord set a mark upon Cain, lest any finding him should kill him.
- Young's Literal Translation (YLT)
- And Jehovah saith to him, 'Therefore — of any slayer of Cain sevenfold it is required;' and Jehovah setteth to Cain a token that none finding him doth slay him.
Read in context
- 13ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ.
- 14ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.
- 15ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.
- 16ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು.
- 17ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.
Cross references
- Ezekiel 9:4 ಯೆಹೆಜ್ಕೇಲನು 9:4ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
- Psalm 79:12 ಕೀರ್ತನೆಗಳು 79:12ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
- Genesis 4:24 ಆದಿಕಾಂಡ 4:24ಕಾಯಿನನಿಗಾಗಿ ಏಳರಷ್ಟು ಪ್ರತಿದಂಡನೆಯಾದರೆ ಲೆಮೆಕನಿಗಾಗಿ ಏಳೆಪ್ಪತ್ತು ಸಾರಿ ಪ್ರತಿದಂಡನೆ ನಿಜವಾ ಗಿಯೂ ಆಗುವದು.
- Ezekiel 9:6 ಯೆಹೆಜ್ಕೇಲನು 9:6ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.
- Revelation 14:11 ಪ್ರಕಟನೆ 14:11ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
- Revelation 14:9 ಪ್ರಕಟನೆ 14:9ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ
- Leviticus 26:28 ಯಾಜಕಕಾಂಡ 26:28ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
- Leviticus 26:21 ಯಾಜಕಕಾಂಡ 26:21ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.
- Matthew 26:52 ಮತ್ತಾಯನು 26:52ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು.
- 1 Kings 16:7 1 ಅರಸುಗಳು 16:7ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು.
- Leviticus 26:24 ಯಾಜಕಕಾಂಡ 26:24ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
- Psalm 59:11 ಕೀರ್ತನೆಗಳು 59:11ನನ್ನ ಜನರು ಮರೆತುಬಿಡದ ಹಾಗೆ ಅವರನ್ನು ಕೊಲ್ಲಬೇಡ; ನಿನ್ನ ಪರಾಕ್ರಮದಿಂದ ಅವರನ್ನು ಚದರಿಸಿ, ನಮ್ಮ ಗುರಾಣಿಯಾದ ಓ ಕರ್ತನೇ, ಅವರನ್ನು ಕೆಡವಿಹಾಕು.
Original words (Hebrew)
- said · H559אָמַר ʼâmar
- Therefore · H3651כֵּן kên
- slayeth · H2026הָרַג hârag
- Cain · H7014קַיִן Qayin
- taken · H5358נָקַם nâqam
- sevenfold · H7659שִׁבְעָתַיִם shibʻâthayim
- set · H7760שׂוּם sûwm
- mark · H226אוֹת ʼôwth
- Cain · H7014קַיִן Qayin
- lest · H1115בִּלְתִּי biltîy
- finding · H4672מָצָא mâtsâʼ
- kill · H5221נָכָה nâkâh