Genesis · chapter 4 · verse 17
Genesis 4:17 in Kannada
ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.
Kaayinanu tanna hendatiyannu koodidanu; aakeyu garbhiniyaagi hanokanannu hettalu. Aaga kaayinanu ondu pattanavannu katti tanna maganaada hanokana hesarannu aa pattanakke ittanu.
Genesis 4:17 in English
- King James Version (KJV)
- And Cain knew his wife; and she conceived, and bare Enoch: and he builded a city, and called the name of the city, after the name of his son, Enoch.
- World English Bible (WEB)
- Cain knew his wife. She conceived, and gave birth to Enoch. He built a city, and named the city after the name of his son, Enoch.
- American Standard Version (ASV)
- And Cain knew his wife; and she conceived, and bare Enoch: and he builded a city, and called the name of the city, after the name of his son, Enoch.
- Bible in Basic English (BBE)
- And Cain had connection with his wife and she became with child and gave birth to Enoch: and he made a town, and gave the town the name of Enoch after his son.
- Darby Translation (DBY)
- And Cain knew his wife, and she conceived and bore Enoch. And he built a city; and he called the name of the city after the name of his son Enoch.
- Webster's Bible (WBS)
- And Cain knew his wife, and she conceived, and bore Enoch: and he built a city, and called the name of the city, after the name of his son Enoch.
- Young's Literal Translation (YLT)
- and Cain knoweth his wife, and she conceiveth, and beareth Enoch; and he is building a city, and he calleth the name of the city, according to the name of his son — Enoch.
Read in context
- 15ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.
- 16ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು.
- 17ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.
- 18ಹನೋಕನಿಂದ ಈರಾದನು ಹುಟ್ಟಿದನು; ಈರಾದನಿಂದ ಮೆಹೂಯಾಯೇಲನು ಹುಟ್ಟಿದನು; ಮೆಹೂಯಾಯೇಲನಿಂದ ಮೆತೂಷಾ ಯೇಲನು ಹುಟ್ಟಿದನು; ಮೆತೂಷಾಯೇಲನಿಂದ ಲೆಮೆಕನು ಹುಟ್ಟಿದನು.
- 19ಲೆಮೆಕನು ಇಬ್ಬರು ಹೆಂಡತಿಯರನ್ನು ಮಾಡಿಕೊಂಡನು. ಒಬ್ಬಳ ಹೆಸರು ಆದಾ, ಮತ್ತೊಬ್ಬಳ ಹೆಸರು ಚಿಲ್ಲಾ.
Cross references
- Ecclesiastes 2:4–11 ಪ್ರಸಂಗಿ 2:4–11ನಾನು ಮಹ ತ್ತಾದ ಕಾರ್ಯಗಳನ್ನು ನಡಿಸಿದೆನು, ಮನೆಗಳನ್ನು ಕಟ್ಟಿಸಿ ಕೊಂಡೆನು; ದ್ರಾಕ್ಷಾತೋಟಗಳನ್ನು ನೆಟ್ಟೆನು. ಉದ್ಯಾನ ವನಗಳನ್ನೂ ಹಣ್ಣು ತೋಟಗಳನ್ನೂ ಮಾಡಿಕೊಂಡು ಅವುಗಳಲ್ಲಿ ತರತರವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು. ವೃಕ್ಷಗಳನ್ನು ಬೆಳೆಸುವ ಮರಕ್ಕೆ ನೀರು ಹಾಯಿಸುವ ದಕ್ಕೆ ನಾನು ಕೊಳಗಳನ್ನು ಮಾಡಿಕೊಂಡೆನು. ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು. ನಾನು ಬೆಳ್ಳಿ ಬಂಗಾರಗಳನ್ನು ಅರಸರ ಮತ್ತು ಪ್ರಾಂತ್ಯಗಳ ವಿಶೇಷವಾದ ಸಂಪತ್ತನ್ನು ಸಂಗ್ರಹಿಸಿ ಕೊಂಡೆನು; ಗಾಯಕ ಗಾಯಕಿಯರನ್ನು ಮತ್ತು ಮನುಷ್ಯ ಪುತ್ರರಿಗೆ ಆನಂದಕರವಾದ ಸಂಗೀತ ವಾದ್ಯ ಗಳನ್ನು ಅವುಗಳಿಗೆ ಸಂಭವಿಸಿದವುಗಳನ್ನು ಸಂಪಾದಿಸಿ ಕೊಂಡೆನು. ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಅಭಿವೃದ್ಧಿ ಹೊಂದಿ ದೊಡ್ಡವನಾಗಿದ್ದೆನು. ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ. ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
- Psalm 49:11 ಕೀರ್ತನೆಗಳು 49:11ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.
- Daniel 4:30 ದಾನಿಯೇಲನು 4:30ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
- Genesis 5:22 ಆದಿಕಾಂಡ 5:22ಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- 2 Samuel 18:18 2 ಸಮುವೇಲನು 18:18ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.
- Genesis 11:4 ಆದಿಕಾಂಡ 11:4ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು;
- Genesis 5:18 ಆದಿಕಾಂಡ 5:18ಯೆರೆ ದನು ನೂರ ಅರುವತ್ತೆರೆಡು ವರುಷದವನಾಗಿದ್ದಾಗ ಅವನಿಂದ ಹನೋಕನು ಹುಟ್ಟಿದನು.
- Luke 17:28–29 ಲೂಕನು 17:28–29ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.
Original words (Hebrew)
- Cain · H7014קַיִן Qayin
- knew · H3045יָדַע yâdaʻ
- wife · H802אִשָּׁה ʼishshâh
- conceived · H2029הָרָה hârâh
- bare · H3205יָלַד yâlad
- Enoch · H2585חֲנוֹךְ Chănôwk
- builded · H1129בָּנָה bânâh
- city · H5892עִיר ʻîyr
- called · H7121קָרָא qârâʼ
- name · H8034שֵׁם shêm
- city · H5892עִיר ʻîyr
- name · H8034שֵׁם shêm
- son · H1121בֵּן bên
- Enoch · H2585חֲנוֹךְ Chănôwk