Genesis · chapter 4 · verse 19
Genesis 4:19 in Kannada
ಲೆಮೆಕನು ಇಬ್ಬರು ಹೆಂಡತಿಯರನ್ನು ಮಾಡಿಕೊಂಡನು. ಒಬ್ಬಳ ಹೆಸರು ಆದಾ, ಮತ್ತೊಬ್ಬಳ ಹೆಸರು ಚಿಲ್ಲಾ.
Lemekanu ibbaru hendatiyarannu maadikondanu. Obbala hesaru aadaa, mattobbala hesaru chillaa.
Genesis 4:19 in English
- King James Version (KJV)
- And Lamech took unto him two wives: the name of the one [was] Adah, and the name of the other Zillah.
- World English Bible (WEB)
- Lamech took two wives: the name of the first one was Adah, and the name of the second one was Zillah.
- American Standard Version (ASV)
- And Lamech took unto him two wives: the name of the one was Adah, and the name of the other Zillah.
- Bible in Basic English (BBE)
- And Lamech had two wives; the name of the one was Adah, and the name of the other Zillah.
- Darby Translation (DBY)
- And Lemech took two wives: the name of the one was Adah, and the name of the second, Zillah.
- Webster's Bible (WBS)
- And Lamech took to him two wives: the name of the one [was] Adah, and the name of the other Zillah.
- Young's Literal Translation (YLT)
- And Lamech taketh to himself two wives, the name of the one Adah, and the name of the second Zillah.
Read in context
- 17ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.
- 18ಹನೋಕನಿಂದ ಈರಾದನು ಹುಟ್ಟಿದನು; ಈರಾದನಿಂದ ಮೆಹೂಯಾಯೇಲನು ಹುಟ್ಟಿದನು; ಮೆಹೂಯಾಯೇಲನಿಂದ ಮೆತೂಷಾ ಯೇಲನು ಹುಟ್ಟಿದನು; ಮೆತೂಷಾಯೇಲನಿಂದ ಲೆಮೆಕನು ಹುಟ್ಟಿದನು.
- 19ಲೆಮೆಕನು ಇಬ್ಬರು ಹೆಂಡತಿಯರನ್ನು ಮಾಡಿಕೊಂಡನು. ಒಬ್ಬಳ ಹೆಸರು ಆದಾ, ಮತ್ತೊಬ್ಬಳ ಹೆಸರು ಚಿಲ್ಲಾ.
- 20ಆದಾ ಯಾಬಾಲನನ್ನು ಹೆತ್ತಳು; ಇವನು ಗುಡಾರಗಳಲ್ಲಿ ವಾಸಿಸುವವನಾಗಿ ದನಕರು ಗಳಿದ್ದವರಿಗೆ ತಂದೆಯಾದನು.
- 21ಅವನ ಸಹೋದರನ ಹೆಸರು ಯೂಬಾಲನು; ಇವನು ಕಿನ್ನರಿಯನ್ನೂ ಕೊಳಲನ್ನೂ ಬಾರಿಸುವವರೆಲ್ಲರಿಗೆ ತಂದೆಯಾದನು.
Cross references
- Genesis 2:24 ಆದಿಕಾಂಡ 2:24ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
- Genesis 2:18 ಆದಿಕಾಂಡ 2:18ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.
- Matthew 19:8 ಮತ್ತಾಯನು 19:8ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು.
- Matthew 19:4–6 ಮತ್ತಾಯನು 19:4–6ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ? ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.