Genesis · chapter 4 · verse 2
Genesis 4:2 in Kannada
ತರುವಾಯ ಆಕೆಯು ಅವನ ಸಹೋದರನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾ ದನು, ಕಾಯಿನನು ವ್ಯವಸಾಯಮಾಡುವವನಾದನು.
Taruvaaya aakeyu avana sahodaranaada hebelanannu hettalu. Hebelanu kuri kaayuvavanaa danu, kaayinanu vyavasaayamaaduvavanaadanu.
Genesis 4:2 in English
- King James Version (KJV)
- And she again bare his brother Abel. And Abel was a keeper of sheep, but Cain was a tiller of the ground.
- World English Bible (WEB)
- Again she gave birth, to Cain’s brother Abel. Abel was a keeper of sheep, but Cain was a tiller of the ground.
- American Standard Version (ASV)
- And again she bare his brother Abel. And Abel was a keeper of sheep, but Cain was a tiller of the ground.
- Bible in Basic English (BBE)
- Then again she became with child and gave birth to Abel, his brother. And Abel was a keeper of sheep, but Cain was a farmer.
- Darby Translation (DBY)
- And she further bore his brother Abel. And Abel was a shepherd, but Cain was a husbandman.
- Webster's Bible (WBS)
- And she again bore his brother Abel. And Abel was a keeper of sheep, but Cain was a tiller of the ground.
- Young's Literal Translation (YLT)
- and she addeth to bear his brother, even Abel. And Abel is feeding a flock, and Cain hath been servant of the ground.
Read in context
- 1ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಿದನು. ಆಗ ಆಕೆಯು ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು--ನಾನು ಕರ್ತ ನಿಂದ ಒಬ್ಬ ಮನುಷ್ಯನನ್ನು ಪಡೆದಿದ್ದೇನೆ ಅಂದಳು.
- 2ತರುವಾಯ ಆಕೆಯು ಅವನ ಸಹೋದರನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾ ದನು, ಕಾಯಿನನು ವ್ಯವಸಾಯಮಾಡುವವನಾದನು.
- 3ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.
- 4ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.
Cross references
- 1 John 3:12 1 ಯೋಹಾನನು 3:12ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
- 1 John 3:15 1 ಯೋಹಾನನು 3:15ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.
- Luke 11:51 ಲೂಕನು 11:51ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- 1 John 3:10 1 ಯೋಹಾನನು 3:10ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
- Genesis 47:3 ಆದಿಕಾಂಡ 47:3ಫರೋಹನು ಯೋಸೇಫನ ಸಹೋದರರಿಗೆ--ನಿಮ್ಮ ಕೆಲಸವೇನು ಎಂದು ಕೇಳಿದಾಗ ಅವರು ಫರೋಹನಿಗೆ--ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಕುರಿಕಾಯುವವರಾಗಿದ್ದೇವೆ ಅಂದರು.
- Psalm 78:70–72 ಕೀರ್ತನೆಗಳು 78:70–72ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು, ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು. ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- Exodus 3:1 ವಿಮೋಚನಕಾಂಡ 3:1ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
- Genesis 37:13 ಆದಿಕಾಂಡ 37:13ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು.
- Genesis 9:20 ಆದಿಕಾಂಡ 9:20ನೋಹನು ವ್ಯವಸಾಯಗಾರನಾಗುವದಕ್ಕೆ ಪ್ರಾರಂಭಿಸಿ ಒಂದು ದ್ರಾಕ್ಷೇತೋಟವನ್ನು ಮಾಡಿದನು.
- Psalm 127:3 ಕೀರ್ತನೆಗಳು 127:3ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
- Genesis 3:23 ಆದಿಕಾಂಡ 3:23ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.