Genesis · chapter 4 · verse 20
Genesis 4:20 in Kannada
ಆದಾ ಯಾಬಾಲನನ್ನು ಹೆತ್ತಳು; ಇವನು ಗುಡಾರಗಳಲ್ಲಿ ವಾಸಿಸುವವನಾಗಿ ದನಕರು ಗಳಿದ್ದವರಿಗೆ ತಂದೆಯಾದನು.
Aadaa yaabaalanannu hettalu; ivanu gudaaragalalli vaasisuvavanaagi danakaru galiddavarige tandeyaadanu.
Genesis 4:20 in English
- King James Version (KJV)
- And Adah bare Jabal: he was the father of such as dwell in tents, and [of such as have] cattle.
- World English Bible (WEB)
- Adah gave birth to Jabal, who was the father of those who dwell in tents and have livestock.
- American Standard Version (ASV)
- And Adah bare Jabal: he was the father of such as dwell in tents and [have] cattle.
- Bible in Basic English (BBE)
- And Adah gave birth to Jabal: he was the father of such as are living in tents and keep cattle.
- Darby Translation (DBY)
- And Adah bore Jabal: he was the father of those who dwell in tents, and [breed] cattle.
- Webster's Bible (WBS)
- And Adah bore Jabal: he was the father of such as dwell in tents, and [of such as have] cattle.
- Young's Literal Translation (YLT)
- And Adah beareth Jabal, he hath been father of those inhabiting tents and purchased possessions;
Read in context
- 18ಹನೋಕನಿಂದ ಈರಾದನು ಹುಟ್ಟಿದನು; ಈರಾದನಿಂದ ಮೆಹೂಯಾಯೇಲನು ಹುಟ್ಟಿದನು; ಮೆಹೂಯಾಯೇಲನಿಂದ ಮೆತೂಷಾ ಯೇಲನು ಹುಟ್ಟಿದನು; ಮೆತೂಷಾಯೇಲನಿಂದ ಲೆಮೆಕನು ಹುಟ್ಟಿದನು.
- 19ಲೆಮೆಕನು ಇಬ್ಬರು ಹೆಂಡತಿಯರನ್ನು ಮಾಡಿಕೊಂಡನು. ಒಬ್ಬಳ ಹೆಸರು ಆದಾ, ಮತ್ತೊಬ್ಬಳ ಹೆಸರು ಚಿಲ್ಲಾ.
- 20ಆದಾ ಯಾಬಾಲನನ್ನು ಹೆತ್ತಳು; ಇವನು ಗುಡಾರಗಳಲ್ಲಿ ವಾಸಿಸುವವನಾಗಿ ದನಕರು ಗಳಿದ್ದವರಿಗೆ ತಂದೆಯಾದನು.
- 21ಅವನ ಸಹೋದರನ ಹೆಸರು ಯೂಬಾಲನು; ಇವನು ಕಿನ್ನರಿಯನ್ನೂ ಕೊಳಲನ್ನೂ ಬಾರಿಸುವವರೆಲ್ಲರಿಗೆ ತಂದೆಯಾದನು.
- 22ಚಿಲ್ಲಾ ಸಹ ತೂಬಲ್ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್ಕಾಯಿನನ ಸಹೋದರಿ ನಯಮಾ ಎಂಬವಳು.
Cross references
- 1 Chronicles 2:50–52 1 ಪೂರ್ವಕಾಲವೃತ್ತಾಂತ 2:50–52ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಗನಾದ ಕಾಲೇ ಬನ ಮಗನು -- ಕಿರ್ಯತ್ಯಾರೀಮನ ತಂದೆಯಾದ ಶೋಬಾಲನು. ಬೇತ್ಲೆಹೇಮ್ಯರಿಗೆ ತಂದೆಯಾದ ಸಲ್ಮನು, ಬೇತ್ಗಾ ದೇರಿಗೆ ತಂದೆಯಾದ ಹಾರೇಫನು. ಇದಲ್ಲದೆ ಕಿರ್ಯತ್ಯಾರೀಮನ ತಂದೆಯಾದ ಶೋಬಾಲನಿಗೆ ಮಕ್ಕ ಳಿದ್ದರು; ಅವರು ಯಾರಂದರೆ ಹಾರೋಯೆನು, ಮಾನ ಹತಿಯರ ಅರ್ಧಜನರು.
- Romans 4:11–12 ರೋಮಾಪುರದವರಿಗೆ 4:11–12ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು. ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
- 1 Chronicles 4:4–5 1 ಪೂರ್ವಕಾಲವೃತ್ತಾಂತ 4:4–5ಪೆನೂವೇಲನು ಗೆದೋರಿನವರಿಗೆ ತಂದೆ ಯಾಗಿದ್ದನು. ಏಜೆರನು ಹೂಷಾಹ್ಯರನಿಗೆ ತಂದೆ ಯಾಗಿದ್ದನು. ಇವರು ಬೇತ್ಲೆಹೇಮಿಗೆ ತಂದೆಯಾ ಗಿದ್ದ ಎಫ್ರಾತಾನ ಚೊಚ್ಚಲ ಮಗನಾದ ಹೂರನ ಕುಮಾರರು. ತೆಕೋವದ ತಂದೆಯಾದ ಅಷ್ಹೂರನಿಗೆ ಹೆಲಾ ಹಳು, ನಾರಳು ಎಂಬ ಇಬ್ಬರು ಪತ್ನಿಯರಿದ್ದರು.
- Genesis 4:21 ಆದಿಕಾಂಡ 4:21ಅವನ ಸಹೋದರನ ಹೆಸರು ಯೂಬಾಲನು; ಇವನು ಕಿನ್ನರಿಯನ್ನೂ ಕೊಳಲನ್ನೂ ಬಾರಿಸುವವರೆಲ್ಲರಿಗೆ ತಂದೆಯಾದನು.
- Jeremiah 35:9–10 ಯೆರೆಮೀಯ 35:9–10ವಾಸಮಾಡು ವದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ನಾವು ಕೇಳಿ ದ್ದೇವೆ; ನಮಗೆ ದ್ರಾಕ್ಷೇ ತೋಟಗಳೂ ಹೊಲಗಳೂ ಬೀಜವೂ ಇಲ್ಲ. ಗುಡಾರಗಳಲ್ಲಿ ವಾಸಮಾಡುತ್ತೇವೆ; ನಮ್ಮ ತಂದೆಯಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಕೇಳಿ ಮಾಡಿದ್ದೇವೆ.
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- Hebrews 11:9 ಇಬ್ರಿಯರಿಗೆ 11:9ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
- Genesis 25:27 ಆದಿಕಾಂಡ 25:27ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.
- Genesis 4:2 ಆದಿಕಾಂಡ 4:2ತರುವಾಯ ಆಕೆಯು ಅವನ ಸಹೋದರನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾ ದನು, ಕಾಯಿನನು ವ್ಯವಸಾಯಮಾಡುವವನಾದನು.