Skip to content
ThuthiThuthiThuthi
Genesis · chapter 4 · verse 21

Genesis 4:21 in Kannada

ಅವನ ಸಹೋದರನ ಹೆಸರು ಯೂಬಾಲನು; ಇವನು ಕಿನ್ನರಿಯನ್ನೂ ಕೊಳಲನ್ನೂ ಬಾರಿಸುವವರೆಲ್ಲರಿಗೆ ತಂದೆಯಾದನು.

Avana sahodarana hesaru yoobaalanu; ivanu kinnariyannoo kolalannoo baarisuvavarellarige tandeyaadanu.

Genesis 4:21 in English

King James Version (KJV)
And his brother’s name [was] Jubal: he was the father of all such as handle the harp and organ.
World English Bible (WEB)
His brother’s name was Jubal, who was the father of all who handle the harp and pipe.
American Standard Version (ASV)
And his brother’s name was Jubal: he was the father of all such as handle the harp and pipe.
Bible in Basic English (BBE)
And his brother's name was Jubal: he was the father of all players on instruments of music.
Darby Translation (DBY)
And his brother's name was Jubal: he was the father of those who handle the harp and pipe.
Webster's Bible (WBS)
And his brother's name [was] Jubal: he was the father of all such as handle the harp and organ.
Young's Literal Translation (YLT)
and the name of his brother [is] Jubal, he hath been father of every one handling harp and organ.

Read in context

  1. 19ಲೆಮೆಕನು ಇಬ್ಬರು ಹೆಂಡತಿಯರನ್ನು ಮಾಡಿಕೊಂಡನು. ಒಬ್ಬಳ ಹೆಸರು ಆದಾ, ಮತ್ತೊಬ್ಬಳ ಹೆಸರು ಚಿಲ್ಲಾ.
  2. 20ಆದಾ ಯಾಬಾಲನನ್ನು ಹೆತ್ತಳು; ಇವನು ಗುಡಾರಗಳಲ್ಲಿ ವಾಸಿಸುವವನಾಗಿ ದನಕರು ಗಳಿದ್ದವರಿಗೆ ತಂದೆಯಾದನು.
  3. 21ಅವನ ಸಹೋದರನ ಹೆಸರು ಯೂಬಾಲನು; ಇವನು ಕಿನ್ನರಿಯನ್ನೂ ಕೊಳಲನ್ನೂ ಬಾರಿಸುವವರೆಲ್ಲರಿಗೆ ತಂದೆಯಾದನು.
  4. 22ಚಿಲ್ಲಾ ಸಹ ತೂಬಲ್‌ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್‌ಕಾಯಿನನ ಸಹೋದರಿ ನಯಮಾ ಎಂಬವಳು.
  5. 23ಲೆಮೆಕನು ತನ್ನ ಹೆಂಡತಿಯರಾದ ಆದಾ ಚಿಲ್ಲಾ ಎಂಬವರಿಗೆ--ಲೆಮೆಕನ ಹೆಂಡತಿಯರೇ, ನನ್ನ ಮಾತನ್ನು ಕೇಳಿರಿ; ನನ್ನ ಮಾತುಗಳಿಗೆ ಕಿವಿಗೊಡಿರಿ; ನನಗೆ ಗಾಯಮಾಡಿದ ಒಬ್ಬ ಮನುಷ್ಯ ನನ್ನು, ನನಗೆ ಹೊಡೆದ ಒಬ್ಬ ಯೌವನಸ್ಥನನ್ನು ಕೊಂದಿದ್ದೇನೆ.
Read all of Genesis 4

Cross references

Original words (Hebrew)

Genesis 4:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.