Genesis · chapter 4 · verse 22
Genesis 4:22 in Kannada
ಚಿಲ್ಲಾ ಸಹ ತೂಬಲ್ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್ಕಾಯಿನನ ಸಹೋದರಿ ನಯಮಾ ಎಂಬವಳು.
Chillaa saha toobalkaayinanannu hettalu; avanu hittaale kabbina kelasada kaleyiddavarellarige shikshana koduvavanaagiddanu. Toobalkaayinana sahodari nayamaa embavalu.
Genesis 4:22 in English
- King James Version (KJV)
- And Zillah, she also bare Tubal-cain, an instructer of every artificer in brass and iron: and the sister of Tubal-cain [was] Naamah.
- World English Bible (WEB)
- Zillah also gave birth to Tubal Cain, the forger of every cutting instrument of bronze and iron. Tubal Cain’s sister was Naamah.
- American Standard Version (ASV)
- And Zillah, she also bare Tubal-cain, the forger of every cutting instrument of brass and iron: and the sister of Tubal-cain was Naamah.
- Bible in Basic English (BBE)
- And Zillah gave birth to Tubal-cain, who is the father of every maker of cutting instruments of brass and iron: and the sister of Tubal-cain was Naamah.
- Darby Translation (DBY)
- And Zillah, she also bore Tubal-Cain, the forger of every kind of tool of brass and iron. And the sister of Tubal-Cain was Naamah.
- Webster's Bible (WBS)
- And Zillah, she also bore Tubalcain, an instructor of every artificer in brass and iron: and the sister of Tubalcain [was] Naamah.
- Young's Literal Translation (YLT)
- And Zillah she also bare Tubal-Cain, an instructor of every artificer in brass and iron; and a sister of Tubal-Cain [is] Naamah.
Read in context
- 20ಆದಾ ಯಾಬಾಲನನ್ನು ಹೆತ್ತಳು; ಇವನು ಗುಡಾರಗಳಲ್ಲಿ ವಾಸಿಸುವವನಾಗಿ ದನಕರು ಗಳಿದ್ದವರಿಗೆ ತಂದೆಯಾದನು.
- 21ಅವನ ಸಹೋದರನ ಹೆಸರು ಯೂಬಾಲನು; ಇವನು ಕಿನ್ನರಿಯನ್ನೂ ಕೊಳಲನ್ನೂ ಬಾರಿಸುವವರೆಲ್ಲರಿಗೆ ತಂದೆಯಾದನು.
- 22ಚಿಲ್ಲಾ ಸಹ ತೂಬಲ್ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್ಕಾಯಿನನ ಸಹೋದರಿ ನಯಮಾ ಎಂಬವಳು.
- 23ಲೆಮೆಕನು ತನ್ನ ಹೆಂಡತಿಯರಾದ ಆದಾ ಚಿಲ್ಲಾ ಎಂಬವರಿಗೆ--ಲೆಮೆಕನ ಹೆಂಡತಿಯರೇ, ನನ್ನ ಮಾತನ್ನು ಕೇಳಿರಿ; ನನ್ನ ಮಾತುಗಳಿಗೆ ಕಿವಿಗೊಡಿರಿ; ನನಗೆ ಗಾಯಮಾಡಿದ ಒಬ್ಬ ಮನುಷ್ಯ ನನ್ನು, ನನಗೆ ಹೊಡೆದ ಒಬ್ಬ ಯೌವನಸ್ಥನನ್ನು ಕೊಂದಿದ್ದೇನೆ.
- 24ಕಾಯಿನನಿಗಾಗಿ ಏಳರಷ್ಟು ಪ್ರತಿದಂಡನೆಯಾದರೆ ಲೆಮೆಕನಿಗಾಗಿ ಏಳೆಪ್ಪತ್ತು ಸಾರಿ ಪ್ರತಿದಂಡನೆ ನಿಜವಾ ಗಿಯೂ ಆಗುವದು.
Cross references
- Deuteronomy 8:9 ಧರ್ಮೋಪದೇಶಕಾಂಡ 8:9ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.
- Exodus 25:3 ವಿಮೋಚನಕಾಂಡ 25:3ನೀವು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: ಚಿನ್ನ ಬೆಳ್ಳಿ ತಾಮ್ರ
- Numbers 31:22 ಅರಣ್ಯಕಾಂಡ 31:22ಬಂಗಾರವನ್ನೂ ಬೆಳ್ಳಿಯನ್ನೂ ಹಿತ್ತಾಳೆಯನ್ನೂ ಕಬ್ಬಿಣವನ್ನೂ ತವರವನ್ನೂ ಸೀಸವನ್ನೂ ಹೊರತು
- 2 Chronicles 2:7 2 ಪೂರ್ವಕಾಲವೃತ್ತಾಂತ 2:7ಆದದರಿಂದ ಬಂಗಾರ ದಲ್ಲಿಯೂ ಬೆಳ್ಳಿಯಲ್ಲಿಯೂ ತಾಮ್ರದಲ್ಲಿಯೂ ಕಬ್ಬಿಣ ದಲ್ಲಿಯೂ ರಕ್ತವರ್ಣ ಲೋಹಿತವರ್ಣ ನೀಲವರ್ಣ ಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನಾ ಗಿಯೂ ನನ್ನ ತಂದೆಯಾದ ದಾವೀದನು ಸಿದ್ಧ ಮಾಡಿದ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ ನನ್ನ ಬಳಿಯಲ್ಲಿರುವ ಗ್ರಹಿಕೆಯುಳ್ಳವರ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿಯೂ ಇರುವವನನ್ನು ನನ್ನ ಬಳಿಗೆ ಕಳುಹಿಸು.
- Deuteronomy 33:25 ಧರ್ಮೋಪದೇಶಕಾಂಡ 33:25ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.
Original words (Hebrew)
- Zillah · H6741צִלָּה Tsillâh
- bare · H3205יָלַד yâlad
- Tubal-cain · H8423תּוּבַל קַיִן Tûwbal Qayin
- instructer · H3913לָטַשׁ lâṭash
- artificer · H2794חֹרֵשׁ chôrêsh
- brass · H5178נְחֹשֶׁת nᵉchôsheth
- iron · H1270בַּרְזֶל barzel
- sister · H269אָחוֹת ʼâchôwth
- Tubal-cain · H8423תּוּבַל קַיִן Tûwbal Qayin
- Naamah · H5279נַעֲמָה Naʻămâh