Genesis · chapter 4 · verse 23
Genesis 4:23 in Kannada
ಲೆಮೆಕನು ತನ್ನ ಹೆಂಡತಿಯರಾದ ಆದಾ ಚಿಲ್ಲಾ ಎಂಬವರಿಗೆ--ಲೆಮೆಕನ ಹೆಂಡತಿಯರೇ, ನನ್ನ ಮಾತನ್ನು ಕೇಳಿರಿ; ನನ್ನ ಮಾತುಗಳಿಗೆ ಕಿವಿಗೊಡಿರಿ; ನನಗೆ ಗಾಯಮಾಡಿದ ಒಬ್ಬ ಮನುಷ್ಯ ನನ್ನು, ನನಗೆ ಹೊಡೆದ ಒಬ್ಬ ಯೌವನಸ್ಥನನ್ನು ಕೊಂದಿದ್ದೇನೆ.
Lemekanu tanna hendatiyaraada aadaa chillaa embavarige--lemekana hendatiyare, nanna maatannu keliri; nanna maatugalige kivigodiri; nanage gaayamaadida obba manushya nannu, nanage hodeda obba yauvanasthanannu kondiddene.
Genesis 4:23 in English
- King James Version (KJV)
- And Lamech said unto his wives, Adah and Zillah, Hear my voice; ye wives of Lamech, hearken unto my speech: for I have slain a man to my wounding, and a young man to my hurt.
- World English Bible (WEB)
- Lamech said to his wives, “Adah and Zillah, hear my voice. You wives of Lamech, listen to my speech, for I have slain a man for wounding me, a young man for bruising me.
- American Standard Version (ASV)
- And Lamech said unto his wives: Adah and Zillah, hear my voice; Ye wives of Lamech, hearken unto my speech: For I have slain a man for wounding me, And a young man for bruising me:
- Bible in Basic English (BBE)
- And Lamech said to his wives, Adah and Zillah, give ear to my voice; you wives of Lamech, give attention to my words, for I would put a man to death for a wound, and a young man for a blow;
- Darby Translation (DBY)
- And Lemech said to his wives: Adah and Zillah, hear my voice, Ye wives of Lemech, listen to my speech. For I have slain a man for my wound, and a youth for my bruise.
- Webster's Bible (WBS)
- And Lamech said to his wives, Adah and Zillah, Hear my voice, ye wives of Lamech, hearken to my speech: for I have slain a man to my wounding, and a young man to my hurt.
- Young's Literal Translation (YLT)
- And Lamech saith to his wives: — 'Adah and Zillah, hear my voice; Wives of Lamech, give ear [to] my saying: For a man I have slain for my wound, Even a young man for my hurt;
Read in context
- 21ಅವನ ಸಹೋದರನ ಹೆಸರು ಯೂಬಾಲನು; ಇವನು ಕಿನ್ನರಿಯನ್ನೂ ಕೊಳಲನ್ನೂ ಬಾರಿಸುವವರೆಲ್ಲರಿಗೆ ತಂದೆಯಾದನು.
- 22ಚಿಲ್ಲಾ ಸಹ ತೂಬಲ್‌ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್‌ಕಾಯಿನನ ಸಹೋದರಿ ನಯಮಾ ಎಂಬವಳು.
- 23ಲೆಮೆಕನು ತನ್ನ ಹೆಂಡತಿಯರಾದ ಆದಾ ಚಿಲ್ಲಾ ಎಂಬವರಿಗೆ--ಲೆಮೆಕನ ಹೆಂಡತಿಯರೇ, ನನ್ನ ಮಾತನ್ನು ಕೇಳಿರಿ; ನನ್ನ ಮಾತುಗಳಿಗೆ ಕಿವಿಗೊಡಿರಿ; ನನಗೆ ಗಾಯಮಾಡಿದ ಒಬ್ಬ ಮನುಷ್ಯ ನನ್ನು, ನನಗೆ ಹೊಡೆದ ಒಬ್ಬ ಯೌವನಸ್ಥನನ್ನು ಕೊಂದಿದ್ದೇನೆ.
- 24ಕಾಯಿನನಿಗಾಗಿ ಏಳರಷ್ಟು ಪ್ರತಿದಂಡನೆಯಾದರೆ ಲೆಮೆಕನಿಗಾಗಿ ಏಳೆಪ್ಪತ್ತು ಸಾರಿ ಪ್ರತಿದಂಡನೆ ನಿಜವಾ ಗಿಯೂ ಆಗುವದು.
- 25ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು.ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
Cross references
- Exodus 20:13 ವಿಮೋಚನಕಾಂಡ 20:13ಕೊಲೆ ಮಾಡಬಾರದು.
- Leviticus 19:18 ಯಾಜಕಕಾಂಡ 19:18ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
- Numbers 23:18 ಅರಣ್ಯಕಾಂಡ 23:18ಬಾಲಾ ಕನು ಅವನಿಗೆ--ಕರ್ತನು ಏನು ಹೇಳಿದ್ದಾನೆ ಅಂದನು. ಅವನು ಸಾಮ್ಯರೂಪವಾಗಿ--ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು.
- Judges 9:7 ನ್ಯಾಯಸ್ಥಾಪಕರು 9:7ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.
Original words (Hebrew)
- Lamech · H3929לֶמֶךְ Lemek
- said · H559אָמַר ʼâmar
- wives · H802אִשָּׁה ʼishshâh
- Adah · H5711עָדָה ʻÂdâh
- Zillah · H6741צִלָּה Tsillâh
- Hear · H8085שָׁמַע shâmaʻ
- voice · H6963קוֹל qôwl
- wives · H802אִשָּׁה ʼishshâh
- Lamech · H3929לֶמֶךְ Lemek
- hearken · H238אָזַן ʼâzan
- speech · H565אִמְרָה ʼimrâh
- slain · H2026הָרַג hârag
- man · H376אִישׁ ʼîysh
- wounding · H6482פֶּצַע petsaʻ
- man · H3206יֶלֶד yeled
- hurt · H2250חַבּוּרָה chabbûwrâh