Skip to content
ThuthiThuthiThuthi
Genesis · chapter 4 · verse 24

Genesis 4:24 in Kannada

ಕಾಯಿನನಿಗಾಗಿ ಏಳರಷ್ಟು ಪ್ರತಿದಂಡನೆಯಾದರೆ ಲೆಮೆಕನಿಗಾಗಿ ಏಳೆಪ್ಪತ್ತು ಸಾರಿ ಪ್ರತಿದಂಡನೆ ನಿಜವಾ ಗಿಯೂ ಆಗುವದು.

Kaayinanigaagi elarashtu pratidandaneyaadare lemekanigaagi eleppattu saari pratidandane nijavaa giyoo aaguvadu.

Genesis 4:24 in English

King James Version (KJV)
If Cain shall be avenged sevenfold, truly Lamech seventy and sevenfold.
World English Bible (WEB)
If Cain will be avenged seven times, truly Lamech seventy-seven times.”
American Standard Version (ASV)
If Cain shall be avenged sevenfold, Truly Lamech seventy and sevenfold.
Bible in Basic English (BBE)
If seven lives are to be taken as punishment for Cain's death, seventy-seven will be taken for Lamech's.
Darby Translation (DBY)
If Cain shall be avenged seven-fold; Lemech seventy and seven fold.
Webster's Bible (WBS)
If Cain shall be avenged seven-fold, truly Lamech seventy and seven-fold.
Young's Literal Translation (YLT)
For sevenfold is required for Cain, And for Lamech seventy and sevenfold.'

Read in context

  1. 22ಚಿಲ್ಲಾ ಸಹ ತೂಬಲ್‌ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್‌ಕಾಯಿನನ ಸಹೋದರಿ ನಯಮಾ ಎಂಬವಳು.
  2. 23ಲೆಮೆಕನು ತನ್ನ ಹೆಂಡತಿಯರಾದ ಆದಾ ಚಿಲ್ಲಾ ಎಂಬವರಿಗೆ--ಲೆಮೆಕನ ಹೆಂಡತಿಯರೇ, ನನ್ನ ಮಾತನ್ನು ಕೇಳಿರಿ; ನನ್ನ ಮಾತುಗಳಿಗೆ ಕಿವಿಗೊಡಿರಿ; ನನಗೆ ಗಾಯಮಾಡಿದ ಒಬ್ಬ ಮನುಷ್ಯ ನನ್ನು, ನನಗೆ ಹೊಡೆದ ಒಬ್ಬ ಯೌವನಸ್ಥನನ್ನು ಕೊಂದಿದ್ದೇನೆ.
  3. 24ಕಾಯಿನನಿಗಾಗಿ ಏಳರಷ್ಟು ಪ್ರತಿದಂಡನೆಯಾದರೆ ಲೆಮೆಕನಿಗಾಗಿ ಏಳೆಪ್ಪತ್ತು ಸಾರಿ ಪ್ರತಿದಂಡನೆ ನಿಜವಾ ಗಿಯೂ ಆಗುವದು.
  4. 25ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು.ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್‌ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
  5. 26ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್‌ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
Read all of Genesis 4

Cross references

Original words (Hebrew)

Genesis 4:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.