Genesis · chapter 4 · verse 25
Genesis 4:25 in Kannada
ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು.ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
Idallade aadaamanu tirigi tanna hendatiyannu koodiddarinda avalu maganannu hettu avanige setanendu hesarittalu. Yaakandare--kaayinanu konduhaakida hebelanige badalaagi devaru nanage bere santatiyannu kottanendu aakeyu helidalu.setanigoo obba maganu huttidanu; avanige enosh endu hesarittanu; taruvaaya manushyaru kartana hesarannu karedu aaraadhisuvadakke aarambhisidaru.
Genesis 4:25 in English
- King James Version (KJV)
- And Adam knew his wife again; and she bare a son, and called his name Seth: For God, [said she], hath appointed me another seed instead of Abel, whom Cain slew.
- World English Bible (WEB)
- Adam knew his wife again. She gave birth to a son, and named him Seth, saying, “for God has given me another child instead of Abel, for Cain killed him.”
- American Standard Version (ASV)
- And Adam knew his wife again; and she bare a son, and called his name Seth: For, [said she], God hath appointed me another seed instead of Abel; for Cain slew him.
- Bible in Basic English (BBE)
- And Adam had connection with his wife again, and she gave birth to a son to whom she gave the name of Seth: for she said, God has given me another seed in place of Abel, whom Cain put to death.
- Darby Translation (DBY)
- And Adam knew his wife again, and she bore a son, and called his name Seth: ...For God has appointed me another seed instead of Abel, because Cain has slain him.
- Webster's Bible (WBS)
- And Adam knew his wife again, and she bore a son, and called his name Seth: For God, [said she], hath appointed me another seed instead of Abel, whom Cain slew.
- Young's Literal Translation (YLT)
- And Adam again knoweth his wife, and she beareth a son, and calleth his name Seth, 'for God hath appointed for me another seed instead of Abel:' for Cain had slain him.
Read in context
- 23ಲೆಮೆಕನು ತನ್ನ ಹೆಂಡತಿಯರಾದ ಆದಾ ಚಿಲ್ಲಾ ಎಂಬವರಿಗೆ--ಲೆಮೆಕನ ಹೆಂಡತಿಯರೇ, ನನ್ನ ಮಾತನ್ನು ಕೇಳಿರಿ; ನನ್ನ ಮಾತುಗಳಿಗೆ ಕಿವಿಗೊಡಿರಿ; ನನಗೆ ಗಾಯಮಾಡಿದ ಒಬ್ಬ ಮನುಷ್ಯ ನನ್ನು, ನನಗೆ ಹೊಡೆದ ಒಬ್ಬ ಯೌವನಸ್ಥನನ್ನು ಕೊಂದಿದ್ದೇನೆ.
- 24ಕಾಯಿನನಿಗಾಗಿ ಏಳರಷ್ಟು ಪ್ರತಿದಂಡನೆಯಾದರೆ ಲೆಮೆಕನಿಗಾಗಿ ಏಳೆಪ್ಪತ್ತು ಸಾರಿ ಪ್ರತಿದಂಡನೆ ನಿಜವಾ ಗಿಯೂ ಆಗುವದು.
- 25ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು.ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
- 26ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
Cross references
- Genesis 4:8 ಆದಿಕಾಂಡ 4:8ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
- Luke 3:38 ಲೂಕನು 3:38ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
- Genesis 4:10–11 ಆದಿಕಾಂಡ 4:10–11ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ. ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ.
- 1 Chronicles 1:1 1 ಪೂರ್ವಕಾಲವೃತ್ತಾಂತ 1:1ಆದಾಮನು, ಶೇತನು, ಎನೋಷನು,
- Genesis 4:1–3 ಆದಿಕಾಂಡ 4:1–3ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಿದನು. ಆಗ ಆಕೆಯು ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು--ನಾನು ಕರ್ತ ನಿಂದ ಒಬ್ಬ ಮನುಷ್ಯನನ್ನು ಪಡೆದಿದ್ದೇನೆ ಅಂದಳು. ತರುವಾಯ ಆಕೆಯು ಅವನ ಸಹೋದರನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾ ದನು, ಕಾಯಿನನು ವ್ಯವಸಾಯಮಾಡುವವನಾದನು. ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.
- Genesis 5:3–4 ಆದಿಕಾಂಡ 5:3–4ಆದಾಮನಿಗೆ ನೂರಮೂವತ್ತು ವರುಷವಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು. ಸೇತನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
Original words (Hebrew)
- Adam · H120אָדָם ʼâdâm
- knew · H3045יָדַע yâdaʻ
- wife · H802אִשָּׁה ʼishshâh
- again · H5750עוֹד ʻôwd
- bare · H3205יָלַד yâlad
- son · H1121בֵּן bên
- called · H7121קָרָא qârâʼ
- name · H8034שֵׁם shêm
- Seth · H8352שֵׁת Shêth
- God · H430אֱלֹהִים ʼĕlôhîym
- appointed · H7896שִׁית shîyth
- another · H312אַחֵר ʼachêr
- seed · H2233זֶרַע zeraʻ
- instead · H8478תַּחַת tachath
- Abel · H1893הֶבֶל Hebel
- whom · H3588כִּי kîy
- Cain · H7014קַיִן Qayin
- slew · H2026הָרַג hârag