Genesis · chapter 4 · verse 26
Genesis 4:26 in Kannada
ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
Setanigoo obba maganu huttidanu; avanige enosh endu hesarittanu; taruvaaya manushyaru kartana hesarannu karedu aaraadhisuvadakke aarambhisidaru.
Genesis 4:26 in English
- King James Version (KJV)
- And to Seth, to him also there was born a son; and he called his name Enos: then began men to call upon the name of the LORD.
- World English Bible (WEB)
- A son was also born to Seth, and he named him Enosh. At that time men began to call on the LORD’s name.
- American Standard Version (ASV)
- And to Seth, to him also there was born a son; and he called his name Enosh. Then began men to call upon the name of Jehovah.
- Bible in Basic English (BBE)
- And Seth had a son, and he gave him the name of Enosh: at this time men first made use of the name of the Lord in worship.
- Darby Translation (DBY)
- And to Seth, to him also was born a son; and he called his name Enosh. Then people began to call on the name of Jehovah.
- Webster's Bible (WBS)
- And to Seth, to him also there was born a son; and he called his name Enos: then began men to call upon the name of the LORD.
- Young's Literal Translation (YLT)
- And to Seth, to him also a son hath been born, and he calleth his name Enos; then a beginning was made of preaching in the name of Jehovah.
Read in context
- 24ಕಾಯಿನನಿಗಾಗಿ ಏಳರಷ್ಟು ಪ್ರತಿದಂಡನೆಯಾದರೆ ಲೆಮೆಕನಿಗಾಗಿ ಏಳೆಪ್ಪತ್ತು ಸಾರಿ ಪ್ರತಿದಂಡನೆ ನಿಜವಾ ಗಿಯೂ ಆಗುವದು.
- 25ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು.ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
- 26ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
Cross references
- Psalm 116:17 ಕೀರ್ತನೆಗಳು 116:17ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
- 1 Kings 18:24 1 ಅರಸುಗಳು 18:24ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.
- Joel 2:32 ಯೋವೇಲ 2:32ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- Zephaniah 3:9 ಚೆಫನ್ಯ 3:9ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
- Luke 3:38 ಲೂಕನು 3:38ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
- Genesis 12:8 ಆದಿಕಾಂಡ 12:8ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
- Jeremiah 33:16 ಯೆರೆಮೀಯ 33:16ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
- Genesis 26:25 ಆದಿಕಾಂಡ 26:25ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು.
- Deuteronomy 26:17–18 ಧರ್ಮೋಪದೇಶಕಾಂಡ 26:17–18ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ. ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
- Romans 10:13 ರೋಮಾಪುರದವರಿಗೆ 10:13ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು.
- Acts 11:26 ಅಪೊಸ್ತಲರ ಕೃತ್ಯಗಳು 11:26ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
- Acts 2:21 ಅಪೊಸ್ತಲರ ಕೃತ್ಯಗಳು 2:21ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.