Genesis · chapter 4 · verse 5
Genesis 4:5 in Kannada
ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
Aadare kaayinanannoo avana kaanikeyannoo aatanu gauravisalilla. Aaga kaayi nanu bahu kopagondanu, avana mukhavu kalegunditu.
Genesis 4:5 in English
- King James Version (KJV)
- But unto Cain and to his offering he had not respect. And Cain was very wroth, and his countenance fell.
- World English Bible (WEB)
- but he didn’t respect Cain and his offering. Cain was very angry, and the expression on his face fell.
- American Standard Version (ASV)
- but unto Cain and to his offering he had not respect. And Cain was very wroth, and his countenance fell.
- Bible in Basic English (BBE)
- But in Cain and his offering he had no pleasure. And Cain was angry and his face became sad.
- Darby Translation (DBY)
- and upon Cain, and on his offering, he did not look. And Cain was very angry, and his countenance fell.
- Webster's Bible (WBS)
- But to Cain and to his offering he had not respect. And Cain was very wroth, and his countenance fell.
- Young's Literal Translation (YLT)
- and unto Cain and unto his present He hath not looked; and it is very displeasing to Cain, and his countenance is fallen.
Read in context
- 3ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.
- 4ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.
- 5ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
- 6ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?
- 7ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.
Cross references
- Hebrews 11:4 ಇಬ್ರಿಯರಿಗೆ 11:4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
- Job 5:2 ಯೋಬನು 5:2ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
- Isaiah 3:10–11 ಯೆಶಾಯ 3:10–11ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು. ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Luke 15:28–30 ಲೂಕನು 15:28–30ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು. ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
- Psalm 20:3 ಕೀರ್ತನೆಗಳು 20:3ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ.
- Matthew 20:15 ಮತ್ತಾಯನು 20:15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
- Acts 13:45 ಅಪೊಸ್ತಲರ ಕೃತ್ಯಗಳು 13:45ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
- Numbers 16:15 ಅರಣ್ಯಕಾಂಡ 16:15ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.
- Genesis 31:5 ಆದಿಕಾಂಡ 31:5ಅವರಿಗೆ--ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದಹಾಗೆ ಈಗ ಇಲ್ಲದಿರುವದನ್ನು ನಾನು ನೋಡುತ್ತಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಸಂಗಡ ಇದ್ದನು.
- Genesis 31:2 ಆದಿಕಾಂಡ 31:2ಇದಲ್ಲದೆ ಯಾಕೋಬನು ಲಾಬಾನನ ಮುಖವನ್ನು ನೋಡಿದಾಗ ಅದು ತನ್ನ ಕಡೆಗೆ ಮೊದಲು ಇದ್ದಹಾಗೆ ಇರಲಿಲ್ಲ.