Skip to content
ThuthiThuthiThuthi
Genesis · chapter 4 · verse 6

Genesis 4:6 in Kannada

ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?

Aaga kartanu kaayinanige--yaake kopagondiddee? Yaake ninna mukhavu kalegunditu?

Genesis 4:6 in English

King James Version (KJV)
And the LORD said unto Cain, Why art thou wroth? and why is thy countenance fallen?
World English Bible (WEB)
The LORD said to Cain, “Why are you angry? Why has the expression of your face fallen?
American Standard Version (ASV)
And Jehovah said unto Cain, Why art thou wroth? and why is thy countenance fallen?
Bible in Basic English (BBE)
And the Lord said to Cain, Why are you angry? and why is your face sad?
Darby Translation (DBY)
And Jehovah said to Cain, Why art thou angry, and why is thy countenance fallen?
Webster's Bible (WBS)
And the LORD said to Cain, Why art thou wroth? and why is thy countenance fallen?
Young's Literal Translation (YLT)
And Jehovah saith unto Cain, 'Why hast thou displeasure? and why hath thy countenance fallen?

Read in context

  1. 4ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.
  2. 5ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
  3. 6ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?
  4. 7ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.
  5. 8ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
Read all of Genesis 4

Cross references

Original words (Hebrew)

Genesis 4:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.