Genesis · chapter 4 · verse 9
Genesis 4:9 in Kannada
ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು.
Aaga kartanu kaayinanige--ninna sahodara naada hebelanu elli andanu. Adakkavanu-- naanu ariyenu; nanna sahodaranannu naanu kaayuvavano andanu.
Genesis 4:9 in English
- King James Version (KJV)
- And the LORD said unto Cain, Where [is] Abel thy brother? And he said, I know not: [Am] I my brother’s keeper?
- World English Bible (WEB)
- The LORD said to Cain, “Where is Abel, your brother?” He said, “I don’t know. Am I my brother’s keeper?”
- American Standard Version (ASV)
- And Jehovah said unto Cain, Where is Abel thy brother? And he said, I know not: am I my brother’s keeper?
- Bible in Basic English (BBE)
- And the Lord said to Cain, Where is your brother Abel? And he said, I have no idea: am I my brother's keeper?
- Darby Translation (DBY)
- And Jehovah said to Cain, Where is Abel thy brother? And he said, I know not: am I my brother's keeper?
- Webster's Bible (WBS)
- And the LORD said to Cain, Where [is] Abel thy brother? And he said, I know not: [Am] I my brother's keeper?
- Young's Literal Translation (YLT)
- And Jehovah saith unto Cain, 'Where [is] Abel thy brother?' and he saith, 'I have not known; my brother's keeper — I?'
Read in context
- 7ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.
- 8ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
- 9ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು.
- 10ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
- 11ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ.
Cross references
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- Psalm 9:12 ಕೀರ್ತನೆಗಳು 9:12ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
- Psalm 10:13–14 ಕೀರ್ತನೆಗಳು 10:13–14ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
- Acts 5:4–9 ಅಪೊಸ್ತಲರ ಕೃತ್ಯಗಳು 5:4–9ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು. ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು. ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು. ಸುಮಾರು ಮೂರು ತಾಸುಗಳಾದ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು. ಆಗ ಪೇತ್ರನು ಆಕೆಗೆ--ನೀವು ಆ ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು. ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
- Genesis 37:32 ಆದಿಕಾಂಡ 37:32ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು.