Genesis · chapter 40 · verse 10
Genesis 40:10 in Kannada
ಆ ದ್ರಾಕ್ಷೇ ಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ ಹೂವು ಅರಳಿ ಅದರ ಗೊಂಚಲುಗಳು ಹಣ್ಣಾದವು.
Aa draakshe balliyalli mooru kombegaliddavu. Avu chiguri hoovu arali adara gonchalugalu hannaadavu.
Genesis 40:10 in English
- King James Version (KJV)
- And in the vine [were] three branches: and it [was] as though it budded, [and] her blossoms shot forth; and the clusters thereof brought forth ripe grapes:
- World English Bible (WEB)
- and in the vine were three branches. It was as though it budded, it blossomed, and its clusters produced ripe grapes.
- American Standard Version (ASV)
- and in the vine were three branches: and it was as though it budded, [and] its blossoms shot forth; [and] the clusters thereof brought forth ripe grapes:
- Bible in Basic English (BBE)
- And on the vine were three branches; and it seemed as if it put out buds and flowers, and from them came grapes ready for cutting.
- Darby Translation (DBY)
- and in the vine were three branches; and it was as though it budded: its blossoms shot forth, its clusters ripened into grapes.
- Webster's Bible (WBS)
- And on the vine [were] three branches: and it [was] as though it budded, [and] its blossoms shot forth; and its clusters brought forth ripe grapes:
- Young's Literal Translation (YLT)
- and in the vine [are] three branches, and it [is] as it were flourishing; gone up hath its blossom, its clusters have ripened grapes;
Read in context
- 8ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
- 9ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುವವನಾಗಿ ಅವನಿಗೆ--ನನ್ನ ಕನಸಿನಲ್ಲಿ ಇಗೋ, ನನ್ನ ಮುಂದೆ ಒಂದು ದ್ರಾಕ್ಷೇ ಬಳ್ಳಿಯಿತ್ತು.
- 10ಆ ದ್ರಾಕ್ಷೇ ಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ ಹೂವು ಅರಳಿ ಅದರ ಗೊಂಚಲುಗಳು ಹಣ್ಣಾದವು.
- 11ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ ನಾನು ಆ ದ್ರಾಕ್ಷೇ ಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು ಅಂದನು.
- 12ಅದಕ್ಕೆ ಯೋಸೇಫನು--ಅದರ ಅರ್ಥ ಏನಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.