Genesis · chapter 40 · verse 11
Genesis 40:11 in Kannada
ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ ನಾನು ಆ ದ್ರಾಕ್ಷೇ ಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು ಅಂದನು.
Pharohana paatreyu nanna kaiyalliralaagi naanu aa draakshe hannugalannu tegedu pharohana paatreyalli hindi aa paatreyannu pharohana kaiyalli kottenu andanu.
Genesis 40:11 in English
- King James Version (KJV)
- And Pharaoh’s cup [was] in my hand: and I took the grapes, and pressed them into Pharaoh’s cup, and I gave the cup into Pharaoh’s hand.
- World English Bible (WEB)
- Pharaoh’s cup was in my hand; and I took the grapes, and pressed them into Pharaoh’s cup, and I gave the cup into Pharaoh’s hand.”
- American Standard Version (ASV)
- and Pharaoh’s cup was in my hand; and I took the grapes, and pressed them into Pharaoh’s cup, and I gave the cup into Pharaoh’s hand.
- Bible in Basic English (BBE)
- And Pharaoh's cup was in my hand, and I took the grapes and crushing them into Pharaoh's cup, gave the cup into Pharaoh's hand.
- Darby Translation (DBY)
- And Pharaoh's cup was in my hand; and I took the grapes, and pressed them into Pharaoh's cup, and gave the cup into Pharaoh's hand.
- Webster's Bible (WBS)
- And Pharaoh's cup [was] in my hand: and I took the grapes, and pressed them into Pharaoh's cup, and I gave the cup into Pharaoh's hand.
- Young's Literal Translation (YLT)
- and Pharaoh's cup [is] in my hand, and I take the grapes and press them into the cup of Pharaoh, and I give the cup into the hand of Pharaoh.'
Read in context
- 9ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುವವನಾಗಿ ಅವನಿಗೆ--ನನ್ನ ಕನಸಿನಲ್ಲಿ ಇಗೋ, ನನ್ನ ಮುಂದೆ ಒಂದು ದ್ರಾಕ್ಷೇ ಬಳ್ಳಿಯಿತ್ತು.
- 10ಆ ದ್ರಾಕ್ಷೇ ಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ ಹೂವು ಅರಳಿ ಅದರ ಗೊಂಚಲುಗಳು ಹಣ್ಣಾದವು.
- 11ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ ನಾನು ಆ ದ್ರಾಕ್ಷೇ ಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು ಅಂದನು.
- 12ಅದಕ್ಕೆ ಯೋಸೇಫನು--ಅದರ ಅರ್ಥ ಏನಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.
- 13ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.
Cross references
- 2 Chronicles 9:4 2 ಪೂರ್ವಕಾಲವೃತ್ತಾಂತ 9:4ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.
- 1 Kings 10:5 1 ಅರಸುಗಳು 10:5ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--
- Proverbs 3:10 ಜ್ಞಾನೋಕ್ತಿಗಳು 3:10ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
- Genesis 40:21 ಆದಿಕಾಂಡ 40:21ಯೋಸೇಫನು ಅವರಿಗೆ ಅವರ ಕನಸಿನ ಅರ್ಥ ಹೇಳಿದಂತೆ ಮುಖ್ಯಪಾನದಾಯಕನನ್ನು ತಿರಿಗಿ ಉದ್ಯೋಗದಲ್ಲಿ ಇರಿಸಿದ್ದರಿಂದ ಅವನು ಫರೋ ಹನ ಕೈಗೆ ಪಾತ್ರೆಯನ್ನು ಕೊಡುವವನಾದನು.
- Leviticus 10:9 ಯಾಜಕಕಾಂಡ 10:9ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.
- Genesis 49:11 ಆದಿಕಾಂಡ 49:11ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ.
Original words (Hebrew)
- Pharaoh’s · H6547פַּרְעֹה Parʻôh
- cup · H3563כּוֹס kôwç
- hand · H3027יָד yâd
- took · H3947לָקַח lâqach
- grapes · H6025עֵנָב ʻênâb
- pressed · H7818שָׂחַט sâchaṭ
- Pharaoh’s · H6547פַּרְעֹה Parʻôh
- cup · H3563כּוֹס kôwç
- gave · H5414נָתַן nâthan
- cup · H3563כּוֹס kôwç
- Pharaoh’s · H6547פַּרְעֹה Parʻôh
- hand · H3709כַּף kaph