Skip to content
ThuthiThuthiThuthi
Genesis · chapter 40 · verse 12

Genesis 40:12 in Kannada

ಅದಕ್ಕೆ ಯೋಸೇಫನು--ಅದರ ಅರ್ಥ ಏನಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.

Adakke yosephanu--adara artha enandare, aa mooru kombegalu mooru dinagalaagive.

Genesis 40:12 in English

King James Version (KJV)
And Joseph said unto him, This [is] the interpretation of it: The three branches [are] three days:
World English Bible (WEB)
Joseph said to him, “This is its interpretation: the three branches are three days.
American Standard Version (ASV)
And Joseph said unto him, This is the interpretation of it: the three branches are three days;
Bible in Basic English (BBE)
Then Joseph said, This is the sense of your dream: the three branches are three days;
Darby Translation (DBY)
And Joseph said to him, This is the interpretation of it: the three branches are three days.
Webster's Bible (WBS)
And Joseph said to him, This [is] the interpretation of it: The three branches [are] three days;
Young's Literal Translation (YLT)
And Joseph saith to him, 'This [is] its interpretation: the three branches are three days;

Read in context

  1. 10ಆ ದ್ರಾಕ್ಷೇ ಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ ಹೂವು ಅರಳಿ ಅದರ ಗೊಂಚಲುಗಳು ಹಣ್ಣಾದವು.
  2. 11ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ ನಾನು ಆ ದ್ರಾಕ್ಷೇ ಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು ಅಂದನು.
  3. 12ಅದಕ್ಕೆ ಯೋಸೇಫನು--ಅದರ ಅರ್ಥ ಏನಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.
  4. 13ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.
  5. 14ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.
Read all of Genesis 40

Cross references

Original words (Hebrew)

Genesis 40:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.