Skip to content
ThuthiThuthiThuthi
Genesis · chapter 40 · verse 13

Genesis 40:13 in Kannada

ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.

Innu mooru dinagalaada mele pharohanu ninna taleyannu etti ninnannu tirigi ninna sthaladalli iduvanu. Neenu modalu avana paanadaayakanaagidda haage pharohana paatreyannu avana kaige koduvi.

Genesis 40:13 in English

King James Version (KJV)
Yet within three days shall Pharaoh lift up thine head, and restore thee unto thy place: and thou shalt deliver Pharaoh’s cup into his hand, after the former manner when thou wast his butler.
World English Bible (WEB)
Within three more days, Pharaoh will lift up your head, and restore you to your office. You will give Pharaoh’s cup into his hand, the way you did when you were his cup bearer.
American Standard Version (ASV)
within yet three days shall Pharaoh lift up thy head, and restore thee unto thine office: and thou shalt give Pharaoh’s cup into his hand, after the former manner when thou wast his butler.
Bible in Basic English (BBE)
After three days Pharaoh will give you honour, and put you back into your place, and you will give him his cup as you did before, when you were his wine-servant.
Darby Translation (DBY)
In yet three days will Pharaoh lift up thy head and restore thee to thy place, and thou shalt deliver Pharaoh's cup into his hand, after the former manner when thou wast his cup-bearer.
Webster's Bible (WBS)
Yet within three days shall Pharaoh lift up thy head, and restore thee to thy place: and thou shalt deliver Pharaoh's cup into his hand, after the former manner when thou wast his butler.
Young's Literal Translation (YLT)
yet, within three days doth Pharaoh lift up thy head, and hath put thee back on thy station, and thou hast given the cup of Pharaoh into his hand, according to the former custom when thou wast his butler.

Read in context

  1. 11ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ ನಾನು ಆ ದ್ರಾಕ್ಷೇ ಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು ಅಂದನು.
  2. 12ಅದಕ್ಕೆ ಯೋಸೇಫನು--ಅದರ ಅರ್ಥ ಏನಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.
  3. 13ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.
  4. 14ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.
  5. 15ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
Read all of Genesis 40

Cross references

Original words (Hebrew)

Genesis 40:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.