Genesis · chapter 40 · verse 14
Genesis 40:14 in Kannada
ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.
Aadare neenu sukhadindiruvaaga nannannu nenasikondu nanage dayetorisi pharohana munde nanna vishaya tilisi ee sereyolaginda nannannu horage baramaadabeku.
Genesis 40:14 in English
- King James Version (KJV)
- But think on me when it shall be well with thee, and shew kindness, I pray thee, unto me, and make mention of me unto Pharaoh, and bring me out of this house:
- World English Bible (WEB)
- But remember me when it is well with you. Please show kindness to me, and make mention of me to Pharaoh, and bring me out of this house.
- American Standard Version (ASV)
- But have me in thy remembrance when it shall be well with thee, and show kindness, I pray thee, unto me, and make mention of me unto Pharaoh, and bring me out of this house:
- Bible in Basic English (BBE)
- But keep me in mind when things go well for you, and be good to me and say a good word for me to Pharaoh and get me out of this prison:
- Darby Translation (DBY)
- Only bear a remembrance with thee of me when it goes well with thee, and deal kindly, I pray thee, with me, and make mention of me to Pharaoh, and bring me out of this house;
- Webster's Bible (WBS)
- But think on me when it shall be well with thee, and show kindness to me, I pray thee, and make mention of me to Pharaoh, and bring me out of this house:
- Young's Literal Translation (YLT)
- 'Surely if thou hast remembered me with thee, when it is well with thee, and hast done (I pray thee) kindness with me, and hast made mention of me unto Pharaoh, then hast thou brought me out from this house,
Read in context
- 12ಅದಕ್ಕೆ ಯೋಸೇಫನು--ಅದರ ಅರ್ಥ ಏನಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.
- 13ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.
- 14ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.
- 15ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
- 16ಯೋಸೇಫನು ಒಳ್ಳೇ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ನೋಡಿದಾಗ ಅವನು ಯೋಸೇಫನಿಗೆ--ನನ್ನ ಕನಸಿನಲ್ಲಿಯೂ ಇಗೋ, ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು;
Cross references
- Joshua 2:12 ಯೆಹೋಶುವ 2:12ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು.
- Luke 23:42 ಲೂಕನು 23:42ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.
- 1 Samuel 20:14–15 1 ಸಮುವೇಲನು 20:14–15ಕರ್ತನು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಆದರೆ ನಾನು ಇನ್ನೂ ಬದುಕು ತ್ತಿರುವಾಗ ನಾನು ಸಾಯದ ಹಾಗೆ ನೀನು ಕರ್ತನ ದಯೆಯನ್ನು ನನ್ನ ಮೇಲೆ ತೋರಿಸಬೇಕಾದದ್ದಲ್ಲದೆ ಕರ್ತನು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ ಎಂದಿಗೂ ನಿನ್ನ ಕೃಪೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು ಅಂದನು.
- 1 Kings 2:7 1 ಅರಸುಗಳು 2:7ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.
- 1 Samuel 25:31 1 ಸಮುವೇಲನು 25:31ನನ್ನ ಒಡೆಯನ ಹೃದಯಕ್ಕೆ ಅಪರಾಧವಾಗಿರುವದಿಲ್ಲ. ಆದರೆ ನನ್ನ ಒಡೆಯನಿಗೆ ಕರ್ತನು ಚೆನ್ನಾಗಿ ನಡೆಸಿದಾಗ ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು ಅಂದಳು.
- 2 Samuel 9:1 2 ಸಮುವೇಲನು 9:1ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು.
- 1 Corinthians 7:21 1 ಕೊರಿಂಥದವರಿಗೆ 7:21ಕರೆಯಲ್ಪಟ್ಟಾಗ ನೀನು ದಾಸನಾಗಿದ್ದೀಯೋ? ಅದಕ್ಕೆ ಚಿಂತಿಸಬೇಡ. ಆದರೆ ನೀನು ಸ್ವತಂತ್ರ ನಾಗುವದಾದರೆ ಅದು ಉತ್ತಮ.