Skip to content
ThuthiThuthiThuthi
Genesis · chapter 40 · verse 15

Genesis 40:15 in Kannada

ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.

Naanu nijavaagiyoo ibri yara deshadolaginda kadiyalpattenu. Illiyoo saha nannannu sereyalli haakuvadakke naanu enoo maadalilla andanu.

Genesis 40:15 in English

King James Version (KJV)
For indeed I was stolen away out of the land of the Hebrews: and here also have I done nothing that they should put me into the dungeon.
World English Bible (WEB)
For indeed, I was stolen away out of the land of the Hebrews, and here also I have done nothing that they should put me into the dungeon.”
American Standard Version (ASV)
for indeed I was stolen away out of the land of the Hebrews: and here also have I done nothing that they should put me into the dungeon.
Bible in Basic English (BBE)
For truly I was taken by force from the land of the Hebrews; and I have done nothing for which I might be put in prison.
Darby Translation (DBY)
for indeed I was stolen out of the land of the Hebrews, and here also have I done nothing that they should put me into the dungeon.
Webster's Bible (WBS)
For indeed I was stolen away from the land of the Hebrews: and here also have I done nothing that they should put me into the dungeon.
Young's Literal Translation (YLT)
for I was really stolen from the land of the Hebrews; and here also have I done nothing that they have put me in the pit.'

Read in context

  1. 13ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.
  2. 14ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.
  3. 15ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
  4. 16ಯೋಸೇಫನು ಒಳ್ಳೇ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ನೋಡಿದಾಗ ಅವನು ಯೋಸೇಫನಿಗೆ--ನನ್ನ ಕನಸಿನಲ್ಲಿಯೂ ಇಗೋ, ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು;
  5. 17ಮೇಲಿನ ಪುಟ್ಟಿಯಲ್ಲಿ ಫರೋಹನಿ ಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊ ಳಗಿಂದ ಪಕ್ಷಿಗಳು ಅದನ್ನು ತಿಂದವು ಅಂದನು.
Read all of Genesis 40

Cross references

Original words (Hebrew)

Genesis 40:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.