Skip to content
ThuthiThuthiThuthi
Genesis · chapter 40 · verse 18

Genesis 40:18 in Kannada

ಅದಕ್ಕೆ ಯೋಸೇಫನು ಪ್ರತ್ಯುತ್ತರವಾಗಿ--ಅದರ ಅರ್ಥವು ಇದೇ--ಆ ಮೂರು ಪುಟ್ಟಿಗಳು ಮೂರು ದಿನಗಳು.

Adakke yosephanu pratyuttaravaagi--adara arthavu ide--aa mooru puttigalu mooru dinagalu.

Genesis 40:18 in English

King James Version (KJV)
And Joseph answered and said, This [is] the interpretation thereof: The three baskets [are] three days:
World English Bible (WEB)
Joseph answered, “This is its interpretation. The three baskets are three days.
American Standard Version (ASV)
And Joseph answered and said, This is the interpretation thereof: the three baskets are three days;
Bible in Basic English (BBE)
Then Joseph said, This is the sense of your dream: the three baskets are three days;
Darby Translation (DBY)
And Joseph answered and said, This is the interpretation of it: the three baskets are three days.
Webster's Bible (WBS)
And Joseph answered, and said, This [is] the interpretation of it: The three baskets [are] three days:
Young's Literal Translation (YLT)
And Joseph answereth and saith, 'This [is] its interpretation: the three baskets are three days;

Read in context

  1. 16ಯೋಸೇಫನು ಒಳ್ಳೇ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ನೋಡಿದಾಗ ಅವನು ಯೋಸೇಫನಿಗೆ--ನನ್ನ ಕನಸಿನಲ್ಲಿಯೂ ಇಗೋ, ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು;
  2. 17ಮೇಲಿನ ಪುಟ್ಟಿಯಲ್ಲಿ ಫರೋಹನಿ ಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊ ಳಗಿಂದ ಪಕ್ಷಿಗಳು ಅದನ್ನು ತಿಂದವು ಅಂದನು.
  3. 18ಅದಕ್ಕೆ ಯೋಸೇಫನು ಪ್ರತ್ಯುತ್ತರವಾಗಿ--ಅದರ ಅರ್ಥವು ಇದೇ--ಆ ಮೂರು ಪುಟ್ಟಿಗಳು ಮೂರು ದಿನಗಳು.
  4. 19ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
  5. 20ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
Read all of Genesis 40

Cross references

Original words (Hebrew)

Genesis 40:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.