Genesis · chapter 40 · verse 19
Genesis 40:19 in Kannada
ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
Innu mooru dinagalaada mele pharohanu ninna taleyannu tegesi ninnannu marada mele toogahaakisuvanu. Pakshigalu ninna maansavannu tindubiduvavu andanu.
Genesis 40:19 in English
- King James Version (KJV)
- Yet within three days shall Pharaoh lift up thy head from off thee, and shall hang thee on a tree; and the birds shall eat thy flesh from off thee.
- World English Bible (WEB)
- Within three more days, Pharaoh will lift up your head from off you, and will hang you on a tree; and the birds will eat your flesh from off you.”
- American Standard Version (ASV)
- within yet three days shall Pharaoh lift up thy head from off thee, and shall hang thee on a tree; and the birds shall eat thy flesh from off thee.
- Bible in Basic English (BBE)
- After three days Pharaoh will take you out of prison, hanging you on a tree, so that your flesh will be food for birds.
- Darby Translation (DBY)
- In yet three days will Pharaoh lift up thy head from off thee, and hang thee on a tree; and the birds will eat thy flesh from off thee.
- Webster's Bible (WBS)
- Yet within three days shall Pharaoh lift up thy head from off thee, and shall hang thee on a tree; and the birds shall eat thy flesh from off thee.
- Young's Literal Translation (YLT)
- yet, within three days doth Pharaoh lift up thy head from off thee, and hath hanged thee on a tree, and the birds have eaten thy flesh from off thee.'
Read in context
- 17ಮೇಲಿನ ಪುಟ್ಟಿಯಲ್ಲಿ ಫರೋಹನಿ ಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊ ಳಗಿಂದ ಪಕ್ಷಿಗಳು ಅದನ್ನು ತಿಂದವು ಅಂದನು.
- 18ಅದಕ್ಕೆ ಯೋಸೇಫನು ಪ್ರತ್ಯುತ್ತರವಾಗಿ--ಅದರ ಅರ್ಥವು ಇದೇ--ಆ ಮೂರು ಪುಟ್ಟಿಗಳು ಮೂರು ದಿನಗಳು.
- 19ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
- 20ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
- 21ಯೋಸೇಫನು ಅವರಿಗೆ ಅವರ ಕನಸಿನ ಅರ್ಥ ಹೇಳಿದಂತೆ ಮುಖ್ಯಪಾನದಾಯಕನನ್ನು ತಿರಿಗಿ ಉದ್ಯೋಗದಲ್ಲಿ ಇರಿಸಿದ್ದರಿಂದ ಅವನು ಫರೋ ಹನ ಕೈಗೆ ಪಾತ್ರೆಯನ್ನು ಕೊಡುವವನಾದನು.
Cross references
- Genesis 40:13 ಆದಿಕಾಂಡ 40:13ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.
- Genesis 40:22 ಆದಿಕಾಂಡ 40:22ಆದರೆ ಮುಖ್ಯ ರೊಟ್ಟಿಗಾರನನ್ನು ತೂಗಹಾಕಿಸಿದನು.ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
- Genesis 41:13 ಆದಿಕಾಂಡ 41:13ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.
- Joshua 8:29 ಯೆಹೋಶುವ 8:29ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
- 1 Samuel 17:44 1 ಸಮುವೇಲನು 17:44ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
- 1 Samuel 17:46 1 ಸಮುವೇಲನು 17:46ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
- Joshua 10:26 ಯೆಹೋಶುವ 10:26ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- Acts 20:27 ಅಪೊಸ್ತಲರ ಕೃತ್ಯಗಳು 20:27ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
- 2 Samuel 21:6 2 ಸಮುವೇಲನು 21:6ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
- 2 Samuel 21:10 2 ಸಮುವೇಲನು 21:10ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು.
- Ezekiel 39:4 ಯೆಹೆಜ್ಕೇಲನು 39:4ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.