Genesis · chapter 40 · verse 2
Genesis 40:2 in Kannada
ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿ ಕೊಂಡು
Aaga pharohanu paanadaayakaralli mukhyasthanoo rottigaararalli mukhyasthanoo aagidda avana ibbaru udyogasthara mele kopisi kondu
Genesis 40:2 in English
- King James Version (KJV)
- And Pharaoh was wroth against two [of] his officers, against the chief of the butlers, and against the chief of the bakers.
- World English Bible (WEB)
- Pharaoh was angry with his two officers, the chief cup bearer and the chief baker.
- American Standard Version (ASV)
- And Pharaoh was wroth against his two officers, against the chief of the butlers, and against the chief of the bakers.
- Bible in Basic English (BBE)
- And Pharaoh was angry with his two servants, with the chief wine-servant and the chief bread-maker;
- Darby Translation (DBY)
- And Pharaoh was wroth with his two chamberlains — with the chief of the cup-bearers and with the chief of the bakers;
- Webster's Bible (WBS)
- And Pharaoh was wroth with two [of] his officers, with the chief of the butlers, and with the chief of the bakers.
- Young's Literal Translation (YLT)
- and Pharaoh is wroth against his two eunuchs, against the chief of the butlers, and against the chief of the bakers,
Read in context
- 1ಇವುಗಳಾದ ಮೇಲೆ ಐಗುಪ್ತದ ಅರಸನ ಪಾನದಾಯಕನೂ ರೊಟ್ಟಿಗಾರನೂ ಐಗು ಪ್ತದ ಅರಸನಾದ ತಮ್ಮ ಪ್ರಭುವಿಗೆ ಅಪರಾಧ ಮಾಡಿದರು.
- 2ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿ ಕೊಂಡು
- 3ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಸಲ್ಪಟ್ಟ ಸ್ಥಳವಾಗಿತ್ತು.
- 4ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.
Cross references
- Proverbs 16:14 ಜ್ಞಾನೋಕ್ತಿಗಳು 16:14ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
- Psalm 76:10 ಕೀರ್ತನೆಗಳು 76:10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
- 1 Chronicles 27:27 1 ಪೂರ್ವಕಾಲವೃತ್ತಾಂತ 27:27ಬಹಳ ದ್ರಾಕ್ಷೇ ತೋಟಗಳ ಮೇಲೆ ರಾಮಾ ಊರಿನ ಶಿಮ್ಮನು ಇದ್ದನು; ಅಲೆಗೋಸ್ಕರ ದ್ರಾಕ್ಷೇ ತೋಟಗಳ ಫಲದ ಮೇಲೆ ಶಿಪ್ಮಿಯನಾದ ಜಬ್ದೀಯು ಇದ್ದನು.
- Acts 12:20 ಅಪೊಸ್ತಲರ ಕೃತ್ಯಗಳು 12:20ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
- Proverbs 19:19 ಜ್ಞಾನೋಕ್ತಿಗಳು 19:19ಮಹಾಕೋಪಿಷ್ಠನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ ತಿರುಗಿ ನೀನು ಅದನ್ನು ಮಾಡಬೇಕಾಗುತ್ತದೆ.
- Proverbs 19:12 ಜ್ಞಾನೋಕ್ತಿಗಳು 19:12ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
- Proverbs 27:4 ಜ್ಞಾನೋಕ್ತಿಗಳು 27:4ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?