Genesis · chapter 40 · verse 20
Genesis 40:20 in Kannada
ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
Mooraneya dinadalli pharohana jananada dinavaagiddarinda avanu tanna sevakarellarige autanavannu maadisi mukhya paanadaayakanannoo mukhya rottigaaranannoo tanna sevakara munde nillisidanu.
Genesis 40:20 in English
- King James Version (KJV)
- And it came to pass the third day, [which was] Pharaoh’s birthday, that he made a feast unto all his servants: and he lifted up the head of the chief butler and of the chief baker among his servants.
- World English Bible (WEB)
- On the third day, which was Pharaoh’s birthday, he made a feast for all his servants, and he lifted up the head of the chief cup bearer and the head of the chief baker among his servants.
- American Standard Version (ASV)
- And it came to pass the third day, which was Pharaoh’s birthday, that he made a feast unto all his servants: and he lifted up the head of the chief butler and the head of the chief baker among his servants.
- Bible in Basic English (BBE)
- Now the third day was Pharaoh's birthday, and he gave a feast for all his servants; and he gave honour to the chief wine-servant and the chief bread-maker among the others.
- Darby Translation (DBY)
- And it came to pass the third day — Pharaoh's birthday — that he made a feast to all his bondmen. And he lifted up the head of the chief of the cup-bearers, and the head of the chief of the bakers among his bondmen.
- Webster's Bible (WBS)
- And it came to pass the third day, [which was] Pharaoh's birth-day, that he made a feast to all his servants: and he lifted up the head of the chief butler and of the chief baker among his servants.
- Young's Literal Translation (YLT)
- And it cometh to pass, on the third day, Pharaoh's birthday, that he maketh a banquet to all his servants, and lifteth up the head of the chief of the butlers, and the head of the chief of the bakers among his servants,
Read in context
- 18ಅದಕ್ಕೆ ಯೋಸೇಫನು ಪ್ರತ್ಯುತ್ತರವಾಗಿ--ಅದರ ಅರ್ಥವು ಇದೇ--ಆ ಮೂರು ಪುಟ್ಟಿಗಳು ಮೂರು ದಿನಗಳು.
- 19ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
- 20ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
- 21ಯೋಸೇಫನು ಅವರಿಗೆ ಅವರ ಕನಸಿನ ಅರ್ಥ ಹೇಳಿದಂತೆ ಮುಖ್ಯಪಾನದಾಯಕನನ್ನು ತಿರಿಗಿ ಉದ್ಯೋಗದಲ್ಲಿ ಇರಿಸಿದ್ದರಿಂದ ಅವನು ಫರೋ ಹನ ಕೈಗೆ ಪಾತ್ರೆಯನ್ನು ಕೊಡುವವನಾದನು.
- 22ಆದರೆ ಮುಖ್ಯ ರೊಟ್ಟಿಗಾರನನ್ನು ತೂಗಹಾಕಿಸಿದನು.ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
Cross references
- Genesis 40:13 ಆದಿಕಾಂಡ 40:13ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.
- Genesis 40:19 ಆದಿಕಾಂಡ 40:19ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
- Matthew 14:6 ಮತ್ತಾಯನು 14:6ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು.
- Mark 6:21 ಮಾರ್ಕನು 6:21ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;
- Matthew 18:23–25 ಮತ್ತಾಯನು 18:23–25ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು. ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.
- Genesis 21:8 ಆದಿಕಾಂಡ 21:8ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
- Job 3:1 ಯೋಬನು 3:1ಹೀಗಾದ ಮೇಲೆ ಯೋಬನು ತನ್ನ ಬಾಯಿತೆರದು ತನ್ನ ದಿವಸವನ್ನು ಶಪಿಸಿದನು.
- 2 Kings 25:27 2 ಅರಸುಗಳು 25:27ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ
- Esther 1:3 ಎಸ್ತೇರಳು 1:3ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.
- Matthew 25:19 ಮತ್ತಾಯನು 25:19ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು.
- Luke 16:1–2 ಲೂಕನು 16:1–2ತರುವಾಯ ಆತನು ತನ್ನ ಶಿಷ್ಯರಿಗೂ ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
Original words (Hebrew)
- third · H7992שְׁלִישִׁי shᵉlîyshîy
- day · H3117יוֹם yôwm
- Pharaoh’s · H6547פַּרְעֹה Parʻôh
- birthday · H3117יוֹם yôwm
- made · H6213עָשָׂה ʻâsâh
- feast · H4960מִשְׁתֶּה mishteh
- servants · H5650עֶבֶד ʻebed
- up · H5375נָשָׂא nâsâʼ
- head · H7218רֹאשׁ rôʼsh
- chief · H8269שַׂר sar
- butler · H8248שָׁקָה shâqâh
- chief · H8269שַׂר sar
- baker · H644אָפָה ʼâphâh
- among · H8432תָּוֶךְ tâvek
- servants · H5650עֶבֶד ʻebed