Skip to content
ThuthiThuthiThuthi
Genesis · chapter 40 · verse 21

Genesis 40:21 in Kannada

ಯೋಸೇಫನು ಅವರಿಗೆ ಅವರ ಕನಸಿನ ಅರ್ಥ ಹೇಳಿದಂತೆ ಮುಖ್ಯಪಾನದಾಯಕನನ್ನು ತಿರಿಗಿ ಉದ್ಯೋಗದಲ್ಲಿ ಇರಿಸಿದ್ದರಿಂದ ಅವನು ಫರೋ ಹನ ಕೈಗೆ ಪಾತ್ರೆಯನ್ನು ಕೊಡುವವನಾದನು.

Yosephanu avarige avara kanasina artha helidante mukhyapaanadaayakanannu tirigi udyogadalli irisiddarinda avanu pharo hana kaige paatreyannu koduvavanaadanu.

Genesis 40:21 in English

King James Version (KJV)
And he restored the chief butler unto his butlership again; and he gave the cup into Pharaoh’s hand:
World English Bible (WEB)
He restored the chief cup bearer to his position again, and he gave the cup into Pharaoh’s hand;
American Standard Version (ASV)
And he restored the chief butler unto his butlership again; and he gave the cup into Pharaoh’s hand:
Bible in Basic English (BBE)
And he put the chief wine-servant back in his old place; and he gave the cup into Pharaoh's hand.
Darby Translation (DBY)
And he restored the chief of the cup-bearers to his office of cup-bearer again; and he gave the cup into Pharaoh's hand.
Webster's Bible (WBS)
And he restored the chief butler to his butlership again; and he gave the cup into Pharaoh's hand:
Young's Literal Translation (YLT)
and he putteth back the chief of the butlers to his butlership, and he giveth the cup into the hand of Pharaoh;

Read in context

  1. 19ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
  2. 20ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
  3. 21ಯೋಸೇಫನು ಅವರಿಗೆ ಅವರ ಕನಸಿನ ಅರ್ಥ ಹೇಳಿದಂತೆ ಮುಖ್ಯಪಾನದಾಯಕನನ್ನು ತಿರಿಗಿ ಉದ್ಯೋಗದಲ್ಲಿ ಇರಿಸಿದ್ದರಿಂದ ಅವನು ಫರೋ ಹನ ಕೈಗೆ ಪಾತ್ರೆಯನ್ನು ಕೊಡುವವನಾದನು.
  4. 22ಆದರೆ ಮುಖ್ಯ ರೊಟ್ಟಿಗಾರನನ್ನು ತೂಗಹಾಕಿಸಿದನು.ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
  5. 23ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
Read all of Genesis 40

Cross references

Original words (Hebrew)

Genesis 40:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.