Skip to content
ThuthiThuthiThuthi
Genesis · chapter 40 · verse 22

Genesis 40:22 in Kannada

ಆದರೆ ಮುಖ್ಯ ರೊಟ್ಟಿಗಾರನನ್ನು ತೂಗಹಾಕಿಸಿದನು.ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.

Aadare mukhya rottigaaranannu toogahaakisidanu.aadaa gyoo paanadaayakaara mukhyasthanu yosephanannu jnyaapakamaadikollade avanannu maretubittanu.

Genesis 40:22 in English

King James Version (KJV)
But he hanged the chief baker: as Joseph had interpreted to them.
World English Bible (WEB)
but he hanged the chief baker, as Joseph had interpreted to them.
American Standard Version (ASV)
but he hanged the chief baker: as Joseph had interpreted to them.
Bible in Basic English (BBE)
But the chief bread-maker was put to death by hanging, as Joseph had said.
Darby Translation (DBY)
And he hanged the chief of the bakers, as Joseph had interpreted to them.
Webster's Bible (WBS)
But he hanged the chief baker: as Joseph had interpreted to them.
Young's Literal Translation (YLT)
and the chief of the bakers he hath hanged, as Joseph hath interpreted to them;

Read in context

  1. 20ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
  2. 21ಯೋಸೇಫನು ಅವರಿಗೆ ಅವರ ಕನಸಿನ ಅರ್ಥ ಹೇಳಿದಂತೆ ಮುಖ್ಯಪಾನದಾಯಕನನ್ನು ತಿರಿಗಿ ಉದ್ಯೋಗದಲ್ಲಿ ಇರಿಸಿದ್ದರಿಂದ ಅವನು ಫರೋ ಹನ ಕೈಗೆ ಪಾತ್ರೆಯನ್ನು ಕೊಡುವವನಾದನು.
  3. 22ಆದರೆ ಮುಖ್ಯ ರೊಟ್ಟಿಗಾರನನ್ನು ತೂಗಹಾಕಿಸಿದನು.ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
  4. 23ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
Read all of Genesis 40

Cross references

Original words (Hebrew)

Genesis 40:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.