Skip to content
ThuthiThuthiThuthi
Genesis · chapter 40 · verse 4

Genesis 40:4 in Kannada

ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.

Maigaavalina adhi patiyu avarannu nodikolluvadakke yosepha nannu nemisiddarinda avanu avarige sevemaadu ttiddanu. Avaru kelavu kaala sereyalliddaru.

Genesis 40:4 in English

King James Version (KJV)
And the captain of the guard charged Joseph with them, and he served them: and they continued a season in ward.
World English Bible (WEB)
The captain of the guard assigned them to Joseph, and he took care of them. They stayed in prison many days.
American Standard Version (ASV)
And the captain of the guard charged Joseph with them, and he ministered unto them: and they continued a season in ward.
Bible in Basic English (BBE)
And the captain put them in Joseph's care, and he did what was needed for them; and they were kept in prison for some time.
Darby Translation (DBY)
And the captain of the life-guard appointed Joseph to them, that he should attend on them. And they were [several] days in custody.
Webster's Bible (WBS)
And the captain of the guard charged Joseph with them, and he served them; and they continued a season in custody.
Young's Literal Translation (YLT)
and the chief of the executioners chargeth Joseph with them, and he serveth them; and they are days in charge.

Read in context

  1. 2ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿ ಕೊಂಡು
  2. 3ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಸಲ್ಪಟ್ಟ ಸ್ಥಳವಾಗಿತ್ತು.
  3. 4ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.
  4. 5ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.
  5. 6ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ ಇಗೋ, ಅವರು ವ್ಯಸನವುಳ್ಳವರಾಗಿದ್ದರು.
Read all of Genesis 40

Cross references

Original words (Hebrew)

Genesis 40:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.