Genesis · chapter 40 · verse 5
Genesis 40:5 in Kannada
ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.
Avaribbarigoo andare aiguptadeshada arasanu sereyalli haakisidda paanadaayakanigoo rotti gaaranigoo onde raatri kanasubittu. Avaravara kanasina prakaara arthavittu.
Genesis 40:5 in English
- King James Version (KJV)
- And they dreamed a dream both of them, each man his dream in one night, each man according to the interpretation of his dream, the butler and the baker of the king of Egypt, which [were] bound in the prison.
- World English Bible (WEB)
- They both dreamed a dream, each man his dream, in one night, each man according to the interpretation of his dream, the cup bearer and the baker of the king of Egypt, who were bound in the prison.
- American Standard Version (ASV)
- And they dreamed a dream both of them, each man his dream, in one night, each man according to the interpretation of his dream, the butler and the baker of the king of Egypt, who were bound in the prison.
- Bible in Basic English (BBE)
- And these two had a dream on the same night; the chief wine-servant and the chief bread-maker of the king of Egypt, who were in prison, the two of them had dreams with a special sense.
- Darby Translation (DBY)
- And they dreamed a dream, both of them in one night, each his dream, each according to the interpretation of his dream, the cup-bearer and the baker of the king of Egypt, who were imprisoned in the tower-house.
- Webster's Bible (WBS)
- And they dreamed a dream both of them, each man his dream in one night, each man according to the interpretation of his dream; the butler and the baker of the king of Egypt, who [were] bound in the prison.
- Young's Literal Translation (YLT)
- And they dream a dream both of them, each his dream in one night, each according to the interpretation of his dream, the butler and the baker whom the king of Egypt hath, who [are] prisoners in the round-house.
Read in context
- 3ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಸಲ್ಪಟ್ಟ ಸ್ಥಳವಾಗಿತ್ತು.
- 4ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.
- 5ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.
- 6ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ ಇಗೋ, ಅವರು ವ್ಯಸನವುಳ್ಳವರಾಗಿದ್ದರು.
- 7ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು.
Cross references
- Genesis 41:11 ಆದಿಕಾಂಡ 41:11ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.
- Genesis 41:1–7 ಆದಿಕಾಂಡ 41:1–7ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು. ಆಗ ಇಗೋ, ಅವನು ನದಿಯ ಬಳಿಯಲ್ಲಿ ನಿಂತಿದ್ದನು. ಇಗೋ, ನದಿಯೊಳಗಿಂದ ಲಕ್ಷಣವಾದ ಮತ್ತು ಕೊಬ್ಬಿದ ಮಾಂಸವಿದ್ದ ಏಳು ಹಸುಗಳು ಏರಿ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು. ಇಗೋ, ಅವಲಕ್ಷಣವಾದ ಮತ್ತು ಬಡಕಲಾದ ಬೇರೆ ಏಳು ಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು ಹಸುಗಳ ಹತ್ತಿರ ನದೀ ತೀರದಲ್ಲಿ ನಿಂತಿದ್ದವು. ಅವಲಕ್ಷಣವಾದ ಮತ್ತು ಬಡಕಲಾದ ಹಸುಗಳು ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದು ಬಿಟ್ಟವು. ಆಗ ಫರೋಹನು ಎಚ್ಚತ್ತನು. ಅವನು ತಿರಿಗಿ ನಿದ್ರೆಮಾಡಿದಾಗ ಎರಡನೆಯ ಸಾರಿ ಕನಸನ್ನು ಕಂಡನು. ಇಗೋ, ಒಂದೇದಂಟಿನಲ್ಲಿ ಏಳು ಒಳ್ಳೇ ಪುಷ್ಟಿಯಾದ ತೆನೆಗಳು ಎದ್ದವು. ಇದಲ್ಲದೆ ಇಗೋ, ಅವುಗಳ ಹಿಂದೆ ಬಡಕಲಾದ ಮತ್ತು ಮೂಡಣದ ಗಾಳಿಯಿಂದ ಬತ್ತಿಹೋದ ಏಳು ತೆನೆಗಳು ಮೊಳೆತವು. ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು.
- Genesis 40:8 ಆದಿಕಾಂಡ 40:8ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
- Genesis 37:5–10 ಆದಿಕಾಂಡ 37:5–10ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು. ಅವನು ಅವರಿಗೆ ನಾನು ಕಂಡ ಈ ಕನಸನ್ನು ಹೇಳುತ್ತೇನೆ, ಕೇಳಿರಿ. ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು. ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು. ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು. ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.
- Numbers 12:6 ಅರಣ್ಯಕಾಂಡ 12:6ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
- Daniel 4:5 ದಾನಿಯೇಲನು 4:5ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
- Daniel 4:19 ದಾನಿಯೇಲನು 4:19ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
- Judges 7:13–14 ನ್ಯಾಯಸ್ಥಾಪಕರು 7:13–14ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು. ಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಈ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು.
- Daniel 2:1–3 ದಾನಿಯೇಲನು 2:1–3ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು. ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು. ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.
- Genesis 12:1–7 ಆದಿಕಾಂಡ 12:1–7ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು. ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ. ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು. ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು. ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್ ದೇಶಕ್ಕೆ ಹೊರಟು ಅವರು ಕಾನಾನ್ ದೇಶಕ್ಕೆ ಬಂದರು. ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು. ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- Daniel 7:1–8 ದಾನಿಯೇಲನು 7:1–8ಬಾಬೆಲಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರುಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ತನ್ನ ಮನಸ್ಸಿನ ಕನಸನ್ನೂ ದರ್ಶನವನ್ನೂ ಕಂಡು; ಆ ಮೇಲೆ ಅವುಗಳನ್ನು ಬರೆದು ಅದರ ತಾತ್ಪರ್ಯವನ್ನು ತಿಳಿಸಿದನು. ದಾನಿಯೇಲನು ಮಾತನಾಡಿ--ಇಗೋ, ನಾನು ರಾತ್ರಿ ಕಂಡ ಕನಸಿನಲ್ಲಿ ಚತುರ್ದಿಕ್ಕಿನ ಗಾಳಿಗಳು ಮಹಾ ಸಾಗರದ ಮೇಲೆ ರಭಸವಾಗಿ ಬೀಸುತ್ತಿದ್ದವು. ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು. ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು. ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು. ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು. ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
- Job 33:15–17 ಯೋಬನು 33:15–17ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ. ಮನುಷ್ಯ ನನ್ನು ಅವನ ಉದ್ದೇಶದಿಂದ ತೊಲಗಿಸುವದಕ್ಕೂ ಮನುಷ್ಯನ ಗರ್ವವನ್ನು ಅಡಗಿಸುವದಕ್ಕೂ ಹಾಗೆ ಮಾಡುತ್ತಾನೆ.
Original words (Hebrew)
- dreamed · H2492חָלַם châlam
- dream · H2472חֲלוֹם chălôwm
- them · H8147שְׁנַיִם shᵉnayim
- man · H376אִישׁ ʼîysh
- dream · H2472חֲלוֹם chălôwm
- one · H259אֶחָד ʼechâd
- night · H3915לַיִל layil
- man · H376אִישׁ ʼîysh
- interpretation · H6623פִּתְרוֹן pithrôwn
- dream · H2472חֲלוֹם chălôwm
- butler · H8248שָׁקָה shâqâh
- baker · H644אָפָה ʼâphâh
- king · H4428מֶלֶךְ melek
- Egypt · H4714מִצְרַיִם Mitsrayim
- bound · H631אָסַר ʼâçar
- prison · H1004בַּיִת bayith