Genesis · chapter 40 · verse 6
Genesis 40:6 in Kannada
ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ ಇಗೋ, ಅವರು ವ್ಯಸನವುಳ್ಳವರಾಗಿದ್ದರು.
Aaga yosephanu beligge avara balige bandu avarannu nodidaaga igo, avaru vyasanavullavaraagiddaru.
Genesis 40:6 in English
- King James Version (KJV)
- And Joseph came in unto them in the morning, and looked upon them, and, behold, they [were] sad.
- World English Bible (WEB)
- Joseph came in to them in the morning, and saw them, and saw that they were sad.
- American Standard Version (ASV)
- And Joseph came in unto them in the morning, and saw them, and, behold, they were sad.
- Bible in Basic English (BBE)
- And in the morning when Joseph came to them he saw that they were looking sad.
- Darby Translation (DBY)
- And Joseph came in to them in the morning, and looked on them, and behold, they were sad.
- Webster's Bible (WBS)
- And Joseph came to them in the morning, and looked upon them, and behold, they [were] sad.
- Young's Literal Translation (YLT)
- And Joseph cometh in unto them in the morning, and seeth them, and lo, they [are] morose;
Read in context
- 4ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.
- 5ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.
- 6ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ ಇಗೋ, ಅವರು ವ್ಯಸನವುಳ್ಳವರಾಗಿದ್ದರು.
- 7ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು.
- 8ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
Cross references
- Daniel 2:1–3 ದಾನಿಯೇಲನು 2:1–3ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು. ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು. ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.
- Daniel 8:27 ದಾನಿಯೇಲನು 8:27ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
- Daniel 4:5 ದಾನಿಯೇಲನು 4:5ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
- Genesis 40:8 ಆದಿಕಾಂಡ 40:8ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
- Daniel 5:6 ದಾನಿಯೇಲನು 5:6ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
- Genesis 41:8 ಆದಿಕಾಂಡ 41:8ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
- Daniel 7:28 ದಾನಿಯೇಲನು 7:28ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.