Genesis · chapter 40 · verse 7
Genesis 40:7 in Kannada
ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು.
Avanu tanna sangada tanna yajamaanana sereyallidda pharohana adhikaarigalannu--nimma mukhagalu indu vyasanavullavugalaagiruvadu yaake endu kelidanu.
Genesis 40:7 in English
- King James Version (KJV)
- And he asked Pharaoh’s officers that [were] with him in the ward of his lord’s house, saying, Wherefore look ye [so] sadly to day?
- World English Bible (WEB)
- He asked Pharaoh’s officers who were with him in custody in his master’s house, saying, “Why do you look so sad today?”
- American Standard Version (ASV)
- And he asked Pharaoh’s officers that were with him in ward in his master’s house, saying, Wherefore look ye so sad to-day?
- Bible in Basic English (BBE)
- And he said to the servants of Pharaoh who were in prison with him, Why are you looking so sad?
- Darby Translation (DBY)
- And he asked Pharaoh's chamberlains that were with him in custody in his lord's house, saying, Why are your faces [so] sad to-day?
- Webster's Bible (WBS)
- And he asked Pharaoh's officers that [were] with him in the ward of his lord's house, saying, Why look ye [so] sad to-day?
- Young's Literal Translation (YLT)
- and he asketh Pharaoh's eunuchs who [are] with him in charge in the house of his lord, saying, 'Wherefore [are] your faces sad to-day?'
Read in context
- 5ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.
- 6ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ ಇಗೋ, ಅವರು ವ್ಯಸನವುಳ್ಳವರಾಗಿದ್ದರು.
- 7ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು.
- 8ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
- 9ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುವವನಾಗಿ ಅವನಿಗೆ--ನನ್ನ ಕನಸಿನಲ್ಲಿ ಇಗೋ, ನನ್ನ ಮುಂದೆ ಒಂದು ದ್ರಾಕ್ಷೇ ಬಳ್ಳಿಯಿತ್ತು.
Cross references
- Nehemiah 2:2 ನೆಹೆಮೀಯ 2:2ಆದಕಾರಣ ಅರಸನು ನನಗೆ--ನಿನಗೆ ಕಾಯಿಲೆ ಇಲ್ಲದೆ ನಿನ್ನ ಮುಖವು ದುಃಖವಾಗಿರುವದೇನು? ನಿನಗೆ ರೋಗವಿಲ್ಲವಲ್ಲಾ? ಇದು ಮನೋ ದುಃಖವಲ್ಲದೆ ಮತ್ತೊಂದಲ್ಲ ಅಂದನು.
- 1 Samuel 1:8 1 ಸಮುವೇಲನು 1:8ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.
- Judges 18:24 ನ್ಯಾಯಸ್ಥಾಪಕರು 18:24ಅವನು--ನಾನು ಮಾಡಿಕೊಂಡ ನನ್ನ ದೇವರು ಗಳನ್ನೂ ಯಾಜಕನನ್ನೂ ತಕ್ಕೊಂಡು ಹೋದಿರಿ; ಇನ್ನು ನನಗೆ ಏನದೆ? ನೀವು ನನ್ನನ್ನು--ನಿನಗೆ ಏನಾಯಿತೆಂದು ಕೇಳುವದೇನು? ಅಂದನು.
- 2 Samuel 13:4 2 ಸಮುವೇಲನು 13:4ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.
- Luke 24:17 ಲೂಕನು 24:17ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.