Skip to content
ThuthiThuthiThuthi
Genesis · chapter 40 · verse 9

Genesis 40:9 in Kannada

ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುವವನಾಗಿ ಅವನಿಗೆ--ನನ್ನ ಕನಸಿನಲ್ಲಿ ಇಗೋ, ನನ್ನ ಮುಂದೆ ಒಂದು ದ್ರಾಕ್ಷೇ ಬಳ್ಳಿಯಿತ್ತು.

Aaga mukhya paanadaayakanu tanna kanasannu yosephanige tilisuvavanaagi avanige--nanna kanasinalli igo, nanna munde ondu draakshe balliyittu.

Genesis 40:9 in English

King James Version (KJV)
And the chief butler told his dream to Joseph, and said to him, In my dream, behold, a vine [was] before me;
World English Bible (WEB)
The chief cup bearer told his dream to Joseph, and said to him, “In my dream, behold, a vine was in front of me,
American Standard Version (ASV)
And the chief butler told his dream to Joseph, and said to him, In my dream, behold, a vine was before me;
Bible in Basic English (BBE)
Then the chief wine-servant gave Joseph an account of his dream, and said, In my dream I saw a vine before me;
Darby Translation (DBY)
Then the chief of the cup-bearers told his dream to Joseph, and said to him, In my dream, behold, a vine was before me;
Webster's Bible (WBS)
And the chief butler told his dream to Joseph, and said to him, In my dream, behold, a vine [was] before me;
Young's Literal Translation (YLT)
And the chief of the butlers recounteth his dream to Joseph, and saith to him, 'In my dream, then lo, a vine [is] before me!

Read in context

  1. 7ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು.
  2. 8ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
  3. 9ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುವವನಾಗಿ ಅವನಿಗೆ--ನನ್ನ ಕನಸಿನಲ್ಲಿ ಇಗೋ, ನನ್ನ ಮುಂದೆ ಒಂದು ದ್ರಾಕ್ಷೇ ಬಳ್ಳಿಯಿತ್ತು.
  4. 10ಆ ದ್ರಾಕ್ಷೇ ಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ ಹೂವು ಅರಳಿ ಅದರ ಗೊಂಚಲುಗಳು ಹಣ್ಣಾದವು.
  5. 11ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ ನಾನು ಆ ದ್ರಾಕ್ಷೇ ಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು ಅಂದನು.
Read all of Genesis 40

Cross references

Original words (Hebrew)

Genesis 40:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.